ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • g05 10/8 ಪು. 32
  • ಜೀವಿತದ ಉದ್ದೇಶವೇನು?

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೀವಿತದ ಉದ್ದೇಶವೇನು?
  • ಎಚ್ಚರ!—2005
ಎಚ್ಚರ!—2005
g05 10/8 ಪು. 32

ಜೀವಿತದ ಉದ್ದೇಶವೇನು?

◼ ತತ್ತ್ವಜ್ಞಾನಿಗಳು, ದೇವತಾಶಾಸ್ತ್ರಜ್ಞರು ಮತ್ತು ಚರ್ಚಿನ ಸದಸ್ಯರು ಈ ಮೇಲಿನ ಪ್ರಶ್ನೆಗೆ ಉತ್ತರವನ್ನು ಕಂಡುಹಿಡಿಯಲು ಸಾವಿರಾರು ವರ್ಷಗಳಿಂದಲೂ ಹೆಣಗಾಡಿದ್ದಾರೆ. ಅವರ ಪ್ರಯತ್ನಗಳು ನಿಷ್ಫಲವಾಗಿವೆ. ಆದುದರಿಂದ, ಅನೇಕರು ಈ ಪ್ರಶ್ನೆಗೆ ಉತ್ತರವೇ ಇಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಇದಕ್ಕೆ ಉತ್ತರವಿದೆ. ಉತ್ತರವು ತುಂಬ ಗಹನವಾಗಿರುವುದಾದರೂ ಜಟಿಲವಾಗೇನೂ ಇಲ್ಲ.

ಇದಕ್ಕೆ ಉತ್ತರವು ಬೈಬಲಿನಲ್ಲಿ ಕಂಡುಬರುತ್ತದೆ. ಸಂತೋಷಭರಿತ ಮತ್ತು ಅರ್ಥಭರಿತ ಜೀವನದಲ್ಲಿ ಆನಂದಿಸಲಿಕ್ಕಾಗಿರುವ ಕೀಲಿ ಕೈ, ದೇವರು ಇಷ್ಟೊಂದು ಕಷ್ಟಾನುಭವ ಹಾಗೂ ಅನ್ಯಾಯವನ್ನು ಏಕೆ ಅನುಮತಿಸಿದ್ದಾನೆ ಎಂಬುದನ್ನು ತಿಳಿದುಕೊಳ್ಳುವುದು ಮತ್ತು ಆತನೊಂದಿಗೆ ಯೋಗ್ಯವಾದ ಸಂಬಂಧವನ್ನು ಬೆಳೆಸಿಕೊಳ್ಳುವುದೇ ಆಗಿದೆ. ಆದರೆ ಇದನ್ನು ಹೇಗೆ ಮಾಡಸಾಧ್ಯವಿದೆ? ಇದನ್ನು ಮಾಡಲು ಜೀವಿತದ ಉದ್ದೇಶವೇನು? ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ? ಎಂಬ 32 ಪುಟದ ಬ್ರೋಷರ್‌ ಅನೇಕರಿಗೆ ಸಹಾಯಮಾಡಿದೆ. (g05 9/8)

□ ಯಾವುದೇ ನಿರ್ಬಂಧಕ್ಕೆ ಒಳಪಡದೆ, ಜೀವಿತದ ಉದ್ದೇಶವೇನು? ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ? ಎಂಬ ಬ್ರೋಷರಿನ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡುವಂತೆ ನಾನು ವಿನಂತಿಸಿಕೊಳ್ಳುತ್ತಿದ್ದೇನೆ.

□ ಮನೆಯಲ್ಲಿಯೇ ಬೈಬಲನ್ನು ಉಚಿತವಾಗಿ ಅಧ್ಯಯನ ಮಾಡುವುದಕ್ಕಾಗಿ ದಯವಿಟ್ಟು ನನ್ನನ್ನು ಸಂಪರ್ಕಿಸಿ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ