ಅಧ್ಯಯನ ಆವೃತ್ತಿ
ಜೂನ್ 2016
ಅಧ್ಯಯನ ಲೇಖನಗಳು: ಆಗಸ್ಟ್ 1-28, 2016
© 2016 Watch Tower Bible and Tract Society of Pennsylvania
ಮುಖಪುಟ ಚಿತ್ರ:
ಟ್ರಿನಿಡಾಡ್
ಟ್ರಿನಿಡಾಡ್ ಮತ್ತು ಟೊಬಾಗೊ ಕರಾವಳಿ ತೀರಗಳ ಉದ್ದಕ್ಕೂ ಇರುವ ಅನೇಕ ಹಳ್ಳಿಗಳಲ್ಲಿನ ಜನರ ಮುಖ್ಯ ಕಸುಬು ಮೀನುಗಾರಿಕೆ. ಬೆಸ್ತರು ಸಿಕ್ಕಿದಾಗೆಲ್ಲ ಯೆಹೋವನ ಸಾಕ್ಷಿಗಳು ಅವರಿಗೆ ಸುವಾರ್ತೆ ಸಾರುತ್ತಾರೆ
ಪ್ರಚಾರಕರು
9,679
ಬೈಬಲ್ ಅಧ್ಯಯನಗಳು
11,331
ಸ್ಮರಣೆಯ ಹಾಜರಿ (2015)
24,103
ಈ ಪ್ರಕಾಶನ ಮಾರಾಟಕ್ಕಿಲ್ಲ. ಸ್ವಯಂ ಪ್ರೇರಿತ ಕಾಣಿಕೆಗಳ ಸಹಾಯದಿಂದ ನಡೆಯುತ್ತಿರುವ ಭೂವ್ಯಾಪಕ ಬೈಬಲ್ ಶಿಕ್ಷಣ ಕಾರ್ಯಕ್ರಮದ ಸಲುವಾಗಿ ಇದನ್ನು ಹೊರತರಲಾಗಿದೆ.
ಕಾಣಿಕೆಗಳನ್ನು ಕೊಡಲು ದಯವಿಟ್ಟು www.jw.org ಭೇಟಿಮಾಡಿ.
ಹೀಬ್ರು ಶಾಸ್ತ್ರಗ್ರಂಥದ ವಚನಗಳನ್ನು ಸತ್ಯವೇದವು ಬೈಬಲಿನಿಂದ ಮತ್ತು ಗ್ರೀಕ್ ಶಾಸ್ತ್ರಗ್ರಂಥದ ವಚನಗಳನ್ನು ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ ನೂತನ ಲೋಕ ಭಾಷಾಂತರದಿಂದ ತೆಗೆಯಲಾಗಿದೆ. ಬೇರೆ ಭಾಷಾಂತರವಾಗಿದ್ದರೆ ಅದನ್ನು ವಚನದ ಪಕ್ಕದಲ್ಲಿ ಸೂಚಿಸಲಾಗಿದೆ. ಕೆಲವು ವಚನಗಳಲ್ಲಿ ಒತ್ತುನೀಡಬೇಕಾದ ಪದಗಳನ್ನು ದಪ್ಪಕ್ಷರದಲ್ಲಿ ಕೊಡಲಾಗಿದೆ.