ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • w16 ನವೆಂಬರ್‌ ಪು. 1-2
  • ಅಧ್ಯಯನ ಆವೃತ್ತಿ

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಧ್ಯಯನ ಆವೃತ್ತಿ
  • ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಅಧ್ಯಯನ)—2016
ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಅಧ್ಯಯನ)—2016
w16 ನವೆಂಬರ್‌ ಪು. 1-2
ಕಾವಲಿನಬುರುಜು ಅಧ್ಯಯನ ಆವೃತ್ತಿ, ನವೆಂಬರ್‌ 2016

ಅಧ್ಯಯನ ಆವೃತ್ತಿ

ನವೆಂಬರ್‌ 2016

ಅಧ್ಯಯನ ಲೇಖನಗಳು: ಡಿಸೆಂಬರ್‌ 26, 2016–ಜನವರಿ 29, 2017

© 2016 Watch Tower Bible and Tract Society of Pennsylvania

ಮುಖಪುಟ ಚಿತ್ರ:

ಅಂಗೋಲ

ಬೆಂಗ್ವೇಲ ನಗರದಲ್ಲಿ ವಿಶೇಷ ಪಯನೀಯರರು ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಯನ್ನು ಬಳಸಿ ಸನ್ನೆ ಭಾಷೆಯಲ್ಲಿ ಬೈಬಲ್‌ ಅಧ್ಯಯನ ನಡೆಸುತ್ತಿದ್ದಾರೆ. 2015⁠ರಲ್ಲಿ ಕ್ರಿಸ್ತನ ಮರಣದ ಸ್ಮರಣೆಗೆ 62 ಜನರು ಹಾಜರಾದಾಗ ಆ ನಗರದಲ್ಲಿರುವ ಕಿವಿ ಕೇಳದ 10 ಪ್ರಚಾರಕರಿಗೆ ತುಂಬ ಖುಷಿಯಾಯಿತು

ಪ್ರಚಾರಕರು

1,15,948

ಬೈಬಲ್‌ ಅಧ್ಯಯನ

5,02,848

ಸ್ಮರಣೆಯ ಹಾಜರಿ (2015)

5,29,827

ಈ ಪ್ರಕಾಶನ ಮಾರಾಟಕ್ಕಿಲ್ಲ. ಸ್ವಯಂ ಪ್ರೇರಿತ ಕಾಣಿಕೆಗಳ ಸಹಾಯದಿಂದ ನಡೆಯುತ್ತಿರುವ ಭೂವ್ಯಾಪಕ ಬೈಬಲ್‌ ಶಿಕ್ಷಣ ಕಾರ್ಯಕ್ರಮದ ಭಾಗವಾಗಿ ಇದನ್ನು ಹೊರತರಲಾಗಿದೆ.

ಕಾಣಿಕೆಗಳನ್ನು ನೀಡಲು ದಯವಿಟ್ಟು www.jw.org ಭೇಟಿಮಾಡಿ.

ಹೀಬ್ರು ಶಾಸ್ತ್ರಗ್ರಂಥದ ವಚನಗಳನ್ನು ಸತ್ಯವೇದವು ಬೈಬಲಿನಿಂದ ಮತ್ತು ಗ್ರೀಕ್‌ ಶಾಸ್ತ್ರಗ್ರಂಥದ ವಚನಗಳನ್ನು ಕ್ರೈಸ್ತ ಗ್ರೀಕ್‌ ಶಾಸ್ತ್ರಗ್ರಂಥದ ನೂತನ ಲೋಕ ಭಾಷಾಂತರದಿಂದ ತೆಗೆಯಲಾಗಿದೆ. ಬೇರೆ ಭಾಷಾಂತರವಾಗಿದ್ದರೆ ಅದನ್ನು ವಚನದ ಪಕ್ಕದಲ್ಲಿ ಸೂಚಿಸಲಾಗಿದೆ. ಕೆಲವು ವಚನಗಳಲ್ಲಿ ಒತ್ತುನೀಡಬೇಕಾದ ಪದಗಳನ್ನು ದಪ್ಪಕ್ಷರದಲ್ಲಿ ಕೊಡಲಾಗಿದೆ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ