ಅಧ್ಯಯನ ಆವೃತ್ತಿ
ಜೂನ್ 2019
ಅಧ್ಯಯನ ಲೇಖನಗಳು: ಆಗಸ್ಟ್ 5–ಸೆಪ್ಟೆಂಬರ್ 1, 2019
© 2019 Watch Tower Bible and Tract Society of Pennsylvania
ಈ ಪ್ರಕಾಶನ ಮಾರಾಟಕ್ಕಿಲ್ಲ. ಸ್ವಯಂ ಪ್ರೇರಿತ ಕಾಣಿಕೆಗಳ ಸಹಾಯದಿಂದ ನಡೆಯುತ್ತಿರುವ ಭೂವ್ಯಾಪಕ ಬೈಬಲ್ ಶಿಕ್ಷಣ ಕಾರ್ಯಕ್ರಮದ ಭಾಗವಾಗಿ ಇದನ್ನು ತಯಾರಿಸಲಾಗಿದೆ. ಕಾಣಿಕೆಗಳನ್ನು ಕೊಡಲು ದಯವಿಟ್ಟು donate.jw.org ಭೇಟಿಮಾಡಿ.
ಹೀಬ್ರು ಶಾಸ್ತ್ರಗ್ರಂಥದ ವಚನಗಳನ್ನು ಸತ್ಯವೇದವು ಬೈಬಲಿನಿಂದ ಮತ್ತು ಗ್ರೀಕ್ ಶಾಸ್ತ್ರಗ್ರಂಥದ ವಚನಗಳನ್ನು ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ ನೂತನ ಲೋಕ ಭಾಷಾಂತರದಿಂದ ತೆಗೆಯಲಾಗಿದೆ. ಬೇರೆ ಭಾಷಾಂತರವಾಗಿದ್ದರೆ ಅದನ್ನು ವಚನದ ಪಕ್ಕದಲ್ಲಿ ಸೂಚಿಸಲಾಗಿದೆ. ಕೆಲವು ವಚನಗಳಲ್ಲಿ ಒತ್ತುನೀಡಬೇಕಾದ ಪದಗಳನ್ನು ದಪ್ಪಕ್ಷರದಲ್ಲಿ ಕೊಡಲಾಗಿದೆ.
ಮುಖಪುಟ ಚಿತ್ರ:
ಯೆಹೋವನು ಲೋಟ ಮತ್ತು ಅವನ ಕುಟುಂಬದವರ ಮೇಲೆ ಕನಿಕರಪಟ್ಟು ಅವರನ್ನು ಕಾಪಾಡಲು ದೇವದೂತರನ್ನು ಕಳುಹಿಸಿದನು (ಅಧ್ಯಯನ ಲೇಖನ 26, ಪ್ಯಾರ 4 ನೋಡಿ)