ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 3/04 ಪು. 3
  • ಪ್ರಕಟನೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟನೆಗಳು
  • 2004 ನಮ್ಮ ರಾಜ್ಯದ ಸೇವೆ
2004 ನಮ್ಮ ರಾಜ್ಯದ ಸೇವೆ
km 3/04 ಪು. 3

ಪ್ರಕಟನೆಗಳು

◼ ಸಾಹಿತ್ಯ ನೀಡುವಿಕೆ​—⁠ಮಾರ್ಚ್‌: ನಿತ್ಯಜೀವಕ್ಕೆ ನಡೆಸುವ ಜ್ಞಾನ. ಬೈಬಲ್‌ ಅಧ್ಯಯನಗಳನ್ನು ಆರಂಭಿಸಲಿಕ್ಕಾಗಿ ಒಂದು ವಿಶೇಷ ಪ್ರಯತ್ನವು ಮಾಡಲ್ಪಡುವುದು. ಜನರ ಬಳಿ ಈಗಾಗಲೇ ಈ ಪುಸ್ತಕವು ಇರುವುದಾದರೆ, ದಾನಿಯೇಲನ ಪ್ರವಾದನೆಗೆ ಗಮನಕೊಡಿರಿ! ಪುಸ್ತಕವನ್ನು ನೀಡಬಹುದು. ಏಪ್ರಿಲ್‌ ಮತ್ತು ಮೇ: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಯ ಬಿಡಿ ಪತ್ರಿಕೆಗಳನ್ನು ನೀಡಿರಿ. ನೀವು ಆಸಕ್ತ ವ್ಯಕ್ತಿಗಳಿಗೆ ಪುನರ್ಭೇಟಿ ಮಾಡುವಾಗ​—⁠ಇವರಲ್ಲಿ ಜ್ಞಾಪಕಾಚರಣೆಗೆ ಮತ್ತು/ಅಥವಾ ಇತರ ದೇವಪ್ರಭುತ್ವಾತ್ಮಕ ಕಾರ್ಯಕ್ರಮಗಳಿಗೆ ಹಾಜರಾಗುವುದಾದರೂ ಸಂಸ್ಥೆಯೊಂದಿಗೆ ಸಕ್ರಿಯವಾಗಿ ಭಾಗವಹಿಸದಿರುವವರೂ ಒಳಗೂಡಿರಬಹುದು​—⁠ದೇವರನ್ನು ಆರಾಧಿಸಿರಿ ಪುಸ್ತಕವನ್ನು ನೀಡುವುದರ ಮೇಲೆ ಗಮನವನ್ನು ಕೇಂದ್ರೀಕರಿಸಿರಿ. ಒಂದು ಮನೆ ಬೈಬಲ್‌ ಅಧ್ಯಯನವನ್ನು ಆರಂಭಿಸಲು ಸಕಲ ಪ್ರಯತ್ನವನ್ನೂ ಮಾಡಬೇಕು. ಮತ್ತು ಇದು ಮುಖ್ಯವಾಗಿ ಕೆಲವರು ಈಗಾಗಲೇ ಜ್ಞಾನ ಪುಸ್ತಕ ಮತ್ತು ಅಪೇಕ್ಷಿಸು ಬ್ರೋಷರನ್ನು ಅಧ್ಯಯನ ಮಾಡಿರುವುದಾದರೆ ಅವರಿಗೆ ಅನ್ವಯಿಸುವುದು. ಜೂನ್‌: ಮಹಾ ಬೋಧಕನಿಂದ ಕಲಿತುಕೊಳ್ಳಿರಿ.a ವ್ಯಕ್ತಿಗಳು ತಮಗೆ ಮಕ್ಕಳಿಲ್ಲವೆಂದು ಹೇಳುವುದಾದರೆ, ಅವರಿಗೆ ಅಪೇಕ್ಷಿಸು ಬ್ರೋಷರನ್ನು ನೀಡಿರಿ. ಈ ಬ್ರೋಷರನ್ನು ಉಪಯೋಗಿಸುವಾಗ, ಮನೆ ಬೈಬಲ್‌ ಅಧ್ಯಯನಗಳನ್ನು ಆರಂಭಿಸುವುದರ ಮೇಲೆ ಗಮನವನ್ನು ಕೇಂದ್ರೀಕರಿಸಿ.

◼ ಸಾಹಿತ್ಯಕ್ಕಾಗಿರುವ ಪ್ರಚಾರಕರ ವೈಯಕ್ತಿಕ ವಿನಂತಿಗಳನ್ನು ಬ್ರಾಂಚ್‌ ಆಫೀಸು ಸ್ವೀಕರಿಸುವುದಿಲ್ಲ. ಸಾಹಿತ್ಯಕ್ಕಾಗಿ ಸಭೆಯ ಮಾಸಿಕ ವಿನಂತಿಯನ್ನು ಸೊಸೈಟಿಗೆ ಕಳುಹಿಸುವ ಮುಂಚೆ, ಪ್ರತಿ ತಿಂಗಳು ಒಂದು ಪ್ರಕಟನೆಯನ್ನು ಮಾಡುವಂತೆ ಅಧ್ಯಕ್ಷ ಮೇಲ್ವಿಚಾರಕನು ಏರ್ಪಡಿಸಬೇಕು. ಇದು, ವೈಯಕ್ತಿಕ ಸಾಹಿತ್ಯ ಐಟಮ್‌ಗಳನ್ನು ಪಡೆದುಕೊಳ್ಳಲು ಆಸಕ್ತರಿರುವವರೆಲ್ಲರೂ ಸಾಹಿತ್ಯವನ್ನು ನಿರ್ವಹಿಸುವ ಸಹೋದರನಿಗೆ ತಿಳಿಸುವಂತೆ ಸಾಧ್ಯಮಾಡುವುದು. ಯಾವ ಪ್ರಕಾಶನಗಳು ವಿಶೇಷ ವಿನಂತಿಯ ಐಟಮ್‌ಗಳಾಗಿವೆ ಎಂಬುದನ್ನು ದಯವಿಟ್ಟು ಮನಸ್ಸಿನಲ್ಲಿಡಿರಿ.

[ಪಾದಟಿಪ್ಪಣಿ]

a ಕನ್ನಡದಲ್ಲಿ ಲಭ್ಯವಿಲ್ಲ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ