ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 10/05 ಪು. 7
  • ಪ್ರಕಟನೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟನೆಗಳು
  • 2005 ನಮ್ಮ ರಾಜ್ಯದ ಸೇವೆ
2005 ನಮ್ಮ ರಾಜ್ಯದ ಸೇವೆ
km 10/05 ಪು. 7

ಪ್ರಕಟನೆಗಳು

◼ ಸಾಹಿತ್ಯ ನೀಡುವಿಕೆ​—⁠ಅಕ್ಟೋಬರ್‌: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳ ಬಿಡಿ ಪ್ರತಿಗಳನ್ನು ನೀಡಿರಿ. ಆಸಕ್ತಿಯು ತೋರಿಸಲ್ಪಡುವಲ್ಲಿ ಅಪೇಕ್ಷಿಸು ಬ್ರೋಷರನ್ನು ದಯವಿಟ್ಟು ಪರಿಚಯಪಡಿಸಿರಿ. ನವೆಂಬರ್‌: ಮಹಾ ಬೋಧಕನಿಂದ ಕಲಿಯಿರಿa ಪುಸ್ತಕವನ್ನು ನೀಡಿರಿ. ಮನೆಯವರಿಗೆ ಮಕ್ಕಳಿಲ್ಲ ಎಂದು ತಿಳಿದುಬರುವಲ್ಲಿ, ಜ್ಞಾನ ಪುಸ್ತಕ ಇಲ್ಲವೆ ಬೈಬಲಿನ ಕುರಿತು ಹೆಚ್ಚನ್ನು ತಿಳಿದುಕೊಳ್ಳಲು ನೀವು ಬಯಸುವಿರೋ? ಎಂಬ ಟ್ರ್ಯಾಕ್ಟ್‌ ಅನ್ನು ನೀಡಿರಿ. ಡಿಸೆಂಬರ್‌: ಜೀವಿಸಿರುವವರಲ್ಲಿ ಅತ್ಯಂತ ಮಹಾನ್‌ ಪುರುಷ ಪುಸ್ತಕವನ್ನು ನೀಡಿರಿ. ಅಥವಾ ಬದಲಿ ನೀಡುವಿಕೆಯನ್ನು ಉಪಯೋಗಿಸಬಹುದು. ಸಭೆಯ ಸ್ಟಾಕ್‌ನಲ್ಲಿರುವುದಾದರೆ, ಬೈಬಲ್‌​—⁠ದೇವರ ವಾಕ್ಯವೊ ಮನುಷ್ಯನದ್ದೊ?,b ಬೈಬಲ್‌ ಕಥೆಗಳ ನನ್ನ ಪುಸ್ತಕ, ಅಥವಾ ನೀವು ಭೂಮಿಯ ಮೇಲೆ ಪ್ರಮೋದವನದಲ್ಲಿ ಸದಾ ಜೀವಿಸಬಲ್ಲಿರಿ ಪುಸ್ತಕಗಳನ್ನು ನೀಡಬಹುದು. ಜನವರಿ: ಹಳದಿ ಬಣ್ಣಕ್ಕೆ ತಿರುಗುವ ಇಲ್ಲವೆ ಬಣ್ಣವನ್ನು ಕಳೆದುಕೊಳ್ಳುವಂಥ ಕಾಗದದ ಮೇಲೆ ಮುದ್ರಿಸಲ್ಪಟ್ಟಿರುವ 192 ಪುಟದ ಯಾವುದೇ ಪುಸ್ತಕವನ್ನು ಅಥವಾ 1991ಕ್ಕೆ ಮುಂಚೆ ಪ್ರಕಾಶಿಸಲ್ಪಟ್ಟ ಯಾವುದೇ ಪುಸ್ತಕವನ್ನು ನೀಡಬಹುದು. ಈ ನೀಡುವಿಕೆಯನ್ನು ಸ್ವೀಕರಿಸದ ಮನೆಯವರಿಗೆ ಎಚ್ಚರಿಕೆಯಿಂದಿರಿ! ಎಂಬ ಬ್ರೋಷರನ್ನು ನೀಡಿರಿ.

◼ ಅಕ್ಟೋಬರ್‌ ತಿಂಗಳಿನಲ್ಲಿ ಐದು ವಾರಾಂತ್ಯಗಳಿರುವ ಕಾರಣ, ಆಕ್ಸಿಲಿಯರಿ ಪಯನೀಯರ್‌ ಸೇವೆಯನ್ನು ಮಾಡಲು ಇದೊಂದು ಅತ್ಯುತ್ತಮ ತಿಂಗಳಾಗಿರುವುದು.

◼ ನಮ್ಮ ರಾಜ್ಯದ ಸೇವೆಯ ಈ ಸಂಚಿಕೆಯ ಪುರವಣಿಯಲ್ಲಿ “2006ನೇ ಇಸವಿಗಾಗಿ ದೇವಪ್ರಭುತ್ವಾತ್ಮಕ ಶುಶ್ರೂಷಾ ಶಾಲೆಯ ಶೆಡ್ಯೂಲ್‌” ಇದೆ. ಇದನ್ನು 2006ನೇ ಇಸವಿಯಾದ್ಯಂತ ಉಪಯೋಗಿಸಲಿಕ್ಕಾಗಿ ಜೋಪಾನವಾಗಿ ಇಟ್ಟುಕೊಳ್ಳತಕ್ಕದ್ದು.

[ಪಾದಟಿಪ್ಪಣಿಗಳು]

a ಕನ್ನಡದಲ್ಲಿ ಲಭ್ಯವಿಲ್ಲ.

b ಕನ್ನಡದಲ್ಲಿ ಲಭ್ಯವಿಲ್ಲ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ