ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 6/06 ಪು. 3
  • ಪ್ರಕಟನೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟನೆಗಳು
  • 2006 ನಮ್ಮ ರಾಜ್ಯದ ಸೇವೆ
2006 ನಮ್ಮ ರಾಜ್ಯದ ಸೇವೆ
km 6/06 ಪು. 3

ಪ್ರಕಟನೆಗಳು

◼ ಸಾಹಿತ್ಯ ನೀಡುವಿಕೆ​—⁠ಜೂನ್‌: ಮಹಾ ಬೋಧಕನಿಂದ ಕಲಿಯಿರಿa ಪುಸ್ತಕವನ್ನು ನೀಡಿರಿ. ಮನೆಯವರ ಭಾಷೆಯಲ್ಲಿ ಈ ಪ್ರಕಾಶನವು ಲಭ್ಯವಿರದಿದ್ದಲ್ಲಿ ಜೀವಿಸಿರುವವರಲ್ಲಿ ಅತ್ಯಂತ ಮಹಾನ್‌ ಪುರುಷ ಅಥವಾ ಬೈಬಲ್‌ ಕಥೆಗಳ ನನ್ನ ಪುಸ್ತಕವನ್ನು ನೀಡಿರಿ. ಜುಲೈ ಮತ್ತು ಆಗಸ್ಟ್‌: 32 ಪುಟಗಳ ಮುಂದಿನ ಯಾವುದೇ ಬ್ರೋಷರ್‌ಗಳನ್ನು ಉಪಯೋಗಿಸಬಹುದು: ಭೂಮಿಯಲ್ಲಿ ಸದಾಜೀವನವನ್ನು ಆನಂದಿಸಿರಿ!, ಪರದೈಸನ್ನು ತರಲಿರುವ ಸರಕಾರ,b “ಇಗೋ! ಎಲ್ಲವನ್ನು ಹೊಸದು ಮಾಡುತ್ತೇನೆ,” ನೀವು ತ್ರಯೈಕ್ಯವನ್ನು ನಂಬ ಬೇಕೋ?, ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ?, ಜೀವಿತದ ಉದ್ದೇಶವೇನು​—⁠ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ?, ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ, ಮತ್ತು ಎಚ್ಚರಿಕೆಯಿಂದಿರಿ! ಕೆಲವು ಸ್ಥಳಗಳಲ್ಲಿ, ಈ ಮುಂದಿನ ಬ್ರೋಷರ್‌ಗಳನ್ನು ನೀಡುವುದು ಸೂಕ್ತವಾಗಿರಬಹುದು: ಸಕಲ ಜನರಿಗಾಗಿರುವ ಒಂದು ಗ್ರಂಥ, ಯುದ್ಧರಹಿತವಾದ ಒಂದು ಲೋಕವು ಎಂದಾದರೂ ಇರುವುದೊ?,c ನಮ್ಮ ಸಮಸ್ಯೆಗಳು​—⁠ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು?, ಸತ್ತವರ ಆತ್ಮಗಳು​—⁠ಅವು ನಿಮಗೆ ಸಹಾಯಮಾಡಬಲ್ಲವೊ ಹಾನಿಮಾಡಬಲ್ಲವೊ? ಅವು ನಿಜವಾಗಿಯೂ ಅಸ್ತಿತ್ವದಲ್ಲಿವೆಯೊ?d ಸಂತೃಪ್ತಿಕರವಾದ ಜೀವನ​—⁠ಲಭ್ಯವಾಗುವ ವಿಧ. ಸೆಪ್ಟೆಂಬರ್‌: ಬೈಬಲ್‌ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಮೊದಲ ಭೇಟಿಯಲ್ಲೇ ಬೈಬಲ್‌ ಅಧ್ಯಯನವನ್ನು ಆರಂಭಿಸಲು ವಿಶೇಷ ಪ್ರಯತ್ನವನ್ನು ಮಾಡತಕ್ಕದ್ದು. ಪುಸ್ತಕಗಳನ್ನು ನೀಡಿರುವಲ್ಲೆಲ್ಲ, ಮನೆ ಬೈಬಲ್‌ ಅಧ್ಯಯನವನ್ನು ಆರಂಭಿಸುವ ಗುರಿಯೊಂದಿಗೆ ಪುನರ್ಭೇಟಿಗಳನ್ನು ಮಾಡತಕ್ಕದ್ದು. ಬೋಧಿಸು ಪುಸ್ತಕದೊಂದಿಗೆ ಬೈಬಲ್‌ ಕುರಿತು ಹೆಚ್ಚನ್ನು ತಿಳಿದುಕೊಳ್ಳಲು ನೀವು ಬಯಸುವಿರೊ? ಟ್ರ್ಯಾಕ್ಟ್‌ ಅನ್ನು ನೀಡಿರಿ.

◼ ಬೈಬಲಿನ ಕುರಿತು ಹೆಚ್ಚನ್ನು ತಿಳಿದುಕೊಳ್ಳಲು ನೀವು ಬಯಸುವಿರೋ? ಎಂಬ ಟ್ರ್ಯಾಕ್ಟ್‌ ಅನ್ನು ನೀಡಲು ಸಲಹೆಗಳಿಗಾಗಿ ದಯವಿಟ್ಟು ನವೆಂಬರ್‌ 2001ರ ನಮ್ಮ ರಾಜ್ಯದ ಸೇವೆಯ ಪುಟ 3ನ್ನು ನೋಡಿರಿ.

◼ ಜುಲೈ ತಿಂಗಳಲ್ಲಿ ಐದು ವಾರಾಂತ್ಯಗಳಿರುವುದರಿಂದ ಆಕ್ಸಿಲಿಯರಿ ಪಯನೀಯರ್‌ ಸೇವೆಮಾಡಲು ಇದೊಂದು ಅತ್ಯುತ್ತಮ ತಿಂಗಳಾಗಿದೆ.

◼ ಯುವ ಜನರು ಪ್ರಶ್ನಿಸುವುದು​—⁠ನಾನು ನಿಜ ಸ್ನೇಹಿತರನ್ನು ಹೇಗೆ ಮಾಡಿಕೊಳ್ಳಬಲ್ಲೆ? (ಇಂಗ್ಲಿಷ್‌) ಎಂಬ ವಿಡಿಯೋವನ್ನು ಸೆಪ್ಟೆಂಬರ್‌ ತಿಂಗಳಿನಲ್ಲಿನ ಒಂದು ಸೇವಾ ಕೂಟದಲ್ಲಿ ಪರಿಗಣಿಸಲಾಗುವುದು. ಅಗತ್ಯವಿರುವಲ್ಲಿ, ಸಭೆಗಳು ಸಾಧ್ಯವಾದಷ್ಟು ಬೇಗನೆ ಈ ವಿಡಿಯೋವಿನ ಪ್ರತಿಗಳಿಗಾಗಿ ವಿನಂತಿಸಬೇಕು.

◼ ಲಭ್ಯವಿರುವ ಹೊಸ ಬ್ರೇಲ್‌ ಪ್ರಕಾಶನಗಳು:

ಬೈಬಲ್‌ ನಿಜವಾಗಿಯೂ ಏನನ್ನು ಬೋಧಿಸುತ್ತದೆ?

ಎಲ್ಲ ಕಷ್ಟಸಂಕಟಗಳು ಬೇಗನೆ ಕೊನೆಗೊಳ್ಳಲಿವೆ! ​—⁠ಇಂಗ್ಲಿಷ್‌ ಬ್ರೇಲ್‌ ಗ್ರೇಡ್‌ ಟೂ

[ಪಾದಟಿಪ್ಪಣಿಗಳು]

a ಕನ್ನಡದಲ್ಲಿ ಲಭ್ಯವಿಲ್ಲ.

b ಕನ್ನಡದಲ್ಲಿ ಲಭ್ಯವಿಲ್ಲ.

c ಕನ್ನಡದಲ್ಲಿ ಲಭ್ಯವಿಲ್ಲ.

d ಕನ್ನಡದಲ್ಲಿ ಲಭ್ಯವಿಲ್ಲ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ