ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 11/08 ಪು. 3
  • ಪ್ರಕಟನೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟನೆಗಳು
  • 2008 ನಮ್ಮ ರಾಜ್ಯದ ಸೇವೆ
2008 ನಮ್ಮ ರಾಜ್ಯದ ಸೇವೆ
km 11/08 ಪು. 3

ಪ್ರಕಟನೆಗಳು

◼ ಸಾಹಿತ್ಯ ನೀಡುವಿಕೆ​—⁠ನವೆಂಬರ್‌: ಬೈಬಲ್‌ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಬೈಬಲ್‌ ಅಧ್ಯಯನ ಆರಂಭಿಸಲು ಶೃದ್ಧಾಪೂರ್ವಕವಾಗಿ ಪ್ರಯತ್ನಿಸಿ. ಡಿಸೆಂಬರ್‌: ಜೀವಿಸಿರುವವರಲ್ಲಿ ಅತ್ಯಂತ ಮಹಾನ್‌ ಪುರುಷ ಪುಸ್ತಕವನ್ನು ನೀಡಿರಿ. ಮನೆಯವರು ತಮಗೆ ಮಕ್ಕಳಿದ್ದಾರೆಂದು ಹೇಳುವುದಾದರೆ ಬೈಬಲ್‌ ಕಥೆಗಳ ನನ್ನ ಪುಸ್ತಕವನ್ನು ನೀಡಿರಿ. ಜನವರಿ: ಬೈಬಲ್‌ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಮನೆಯವನ ಬಳಿ ಈಗಾಗಲೇ ಈ ಪುಸ್ತಕ ಇರುವುದಾದರೆ ಪ್ರಚಾರಕರು, ಹಳದಿ ಬಣ್ಣಕ್ಕೆ ತಿರುಗಿರುವ 192 ಪುಟದ ಅಥವಾ 1992ಕ್ಕೆ ಮುಂಚೆ ಪ್ರಕಟಿಸಿದ ಯಾವುದೇ ಪುಸ್ತಕಗಳನ್ನು ನೀಡಬಹುದು. ಫೆಬ್ರವರಿ: ನಿಮ್ಮ ಕುರಿತು ಕಾಳಜಿ ವಹಿಸುವ ಒಬ್ಬ ಸೃಷ್ಟಿಕರ್ತನಿದ್ದಾನೊ? (ಇಂಗ್ಲಿಷ್‌), ಕುಟುಂಬ ಸಂತೋಷದ ರಹಸ್ಯ ಅಥವಾ ಬೈಬಲ್‌​—⁠ದೇವರ ವಾಕ್ಯವೊ ಮನುಷ್ಯನದ್ದೊ? (ಇಂಗ್ಲಿಷ್‌), ಇವುಗಳಲ್ಲಿ ಲಭ್ಯವಿರುವ ಪುಸ್ತಕವನ್ನು ನೀಡಿರಿ.

◼ ಜನವರಿ 1, 2009 ರಿಂದ ಆರಂಭಿಸಿ, “ಅಧ್ಯಕ್ಷ ಮೇಲ್ವಿಚಾರಕ” ಎಂಬ ಹೆಸರನ್ನು ನಾವು ಬಳಸುವುದಿಲ್ಲ. ಈ ನೇಮಕವನ್ನು ಇನ್ನು ಮುಂದೆ “ಹಿರಿಯರ ಮಂಡಲಿಯ ಸಂಯೋಜಕ” ಎಂದು ಕರೆಯಲಾಗುವುದು.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ