ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 7/09 ಪು. 4
  • ಪ್ರಕಟಣೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟಣೆಗಳು
  • 2009 ನಮ್ಮ ರಾಜ್ಯದ ಸೇವೆ
2009 ನಮ್ಮ ರಾಜ್ಯದ ಸೇವೆ
km 7/09 ಪು. 4

ಪ್ರಕಟಣೆಗಳು

◼ ಸಾಹಿತ್ಯ ನೀಡುವಿಕೆ ಜುಲೈ ಮತ್ತು ಆಗಸ್ಟ್‌: ಸ್ಟಾಕ್‌ನಲ್ಲಿರುವ ಈ ಕೆಳಗಿನ 32 ಪುಟದ ಬ್ರೋಷರ್‌ಗಳಲ್ಲಿ ಯಾವುದೇ ಒಂದನ್ನು ನೀಡಿರಿ: ಸಕಲ ಜನರಿಗಾಗಿರುವ ಒಂದು ಗ್ರಂಥ, ಸಂತೃಪ್ತಿಕರವಾದ ಜೀವನ ಲಭ್ಯವಾಗುವ ವಿಧ, ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ?, ಎಚ್ಚರಿಕೆಯಿಂದಿರಿ!, “ಇಗೋ! ಎಲ್ಲವನ್ನು ಹೊಸದು ಮಾಡುತ್ತೇನೆ,” ನಮ್ಮ ಸಮಸ್ಯೆಗಳು ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು?, ನೀವು ತ್ರಯೈಕ್ಯವನ್ನು ನಂಬ ಬೇಕೋ? ಪರದೈಸನ್ನು ತರಲಿರುವ ಸರಕಾರ (ಇಂಗ್ಲಿಷ್‌), ನಾವು ಮೃತರಾದಾಗ ನಮಗೆ ಏನು ಸಂಭವಿಸುತ್ತದೆ? (ಇಂಗ್ಲಿಷ್‌), ಜೀವಿತದ ಉದ್ದೇಶವೇನು?—ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ?, ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ. ಸೆಪ್ಟೆಂಬರ್‌: ಬೈಬಲ್‌ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಈ ಪುಸ್ತಕವನ್ನು ನೀಡುವಾಗ ಪ್ರಚಾರಕರು ಸಾಧ್ಯವಿರುವಲ್ಲೆಲ್ಲಾ ಪ್ರಥಮ ಭೇಟಿಯಲ್ಲೇ ಬೈಬಲ್‌ ಅಧ್ಯಯನವನ್ನು ಆರಂಭಿಸಲು ಪ್ರಯತ್ನಿಸಬೇಕು. ಬೈಬಲ್‌ ಅಧ್ಯಯನವನ್ನು ನಡೆಸುವ ವಿಧವನ್ನು ಮನೆಯವರಿಗೆ ಸಂಕ್ಷಿಪ್ತವಾಗಿ ತೋರಿಸುವ ಮೂಲಕ ಅವರು ಅದರಿಂದ ಹೇಗೆ ಪ್ರಯೋಜನ ಪಡೆಯಬಲ್ಲರೆಂದು ತಿಳಿಸಿರಿ. ಅಕ್ಟೋಬರ್‌: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಮನೆಯವನು ಆಸಕ್ತಿ ತೋರಿಸಿದಲ್ಲಿ, ಈ ಪ್ರಾಮುಖ್ಯ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುತ್ತೀರೋ? ಎಂಬ ಟ್ರ್ಯಾಕ್ಟನ್ನು ನೀಡಿ ಚರ್ಚಿಸಿರಿ. ಮನೆಯವನ ಬಳಿ ಈಗಾಗಲೇ ಆ ಟ್ರ್ಯಾಕ್ಟ್‌ ಇರುವುದಾದರೆ ಪ್ರಚಾರಕರು ಒಂದು ಬೈಬಲ್‌ ಅಧ್ಯಯನವನ್ನು ಆರಂಭಿಸಲು ಪ್ರಯತ್ನಿಸಬೇಕು.

◼ ಆಗಸ್ಟ್‌ ತಿಂಗಳಲ್ಲಿ ಐದು ವಾರಾಂತ್ಯಗಳಿರುವುದರಿಂದ ಆಕ್ಸಿಲಿಯರಿ ಪಯನೀಯರ್‌ ಸೇವೆಮಾಡಲು ಇದು ಉತ್ತಮ ತಿಂಗಳಾಗಿರುವುದು.

◼ ಲಭ್ಯವಿರುವ ಹೊಸ DVD

ಸತ್ತವರ ಆತ್ಮಗಳು—ಅವು ನಿಮಗೆ ಸಹಾಯಮಾಡಬಲ್ಲವೊ ಹಾನಿಮಾಡಬಲ್ಲವೊ? ಅವು ನಿಜವಾಗಿಯೂ ಅಸ್ತಿತ್ವದಲ್ಲಿವೆಯೊ?—DVDಯಲ್ಲಿ —ಅಮೆರಿಕನ್‌ ಸನ್ನೆ ಭಾಷೆ

◼ ಪುನಃ ಲಭ್ಯವಿರುವ ಪ್ರಕಾಶನ

ಎಚ್ಚರಿಕೆಯಿಂದಿರಿ! —ಉರ್ದು

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ