ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 10/11 ಪು. 8
  • ಪ್ರಕಟಣೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟಣೆಗಳು
  • 2011 ನಮ್ಮ ರಾಜ್ಯದ ಸೇವೆ
2011 ನಮ್ಮ ರಾಜ್ಯದ ಸೇವೆ
km 10/11 ಪು. 8

ಪ್ರಕಟಣೆಗಳು

◼ ಸಾಹಿತ್ಯ ನೀಡುವಿಕೆ ಅಕ್ಟೋಬರ್‌: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಆಸಕ್ತಿ ತೋರಿಸಿದವರಿಗೆ, ಈ ಪ್ರಾಮುಖ್ಯ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುತ್ತೀರೋ? ಎಂಬ ಟ್ರ್ಯಾಕ್ಟ್‌ ನೀಡಿ ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ನವೆಂಬರ್‌: ಬೈಬಲ್‌—ಅದರಲ್ಲಿ ಏನಿದೆ? ಅದರೊಂದಿಗೆ ಇಲ್ಲವೇ ಈ ಬ್ರೋಷರಿನ ಬದಲಿಗೆ, ಸಾರ್ವಜನಿಕರಿಗಾಗಿರುವ 32-ಪುಟಗಳ ಬೇರಾವುದೇ ಬ್ರೋಷರನ್ನೂ ನೀಡಬಹುದು. ಆದರೆ ಅದು ನಿಮ್ಮ ಭಾಷೆಯಲ್ಲಿದ್ದು, ನಿಮ್ಮ ಟೆರಿಟೊರಿಯ ಜನರಿಗೆ ಆಸಕ್ತಿಯದ್ದಾಗಿರಬೇಕು. ಡಿಸೆಂಬರ್‌: ಜೀವಿಸಿರುವವರಲ್ಲೇ ಅತ್ಯಂತ ಮಹಾನ್‌ ಪುರುಷ. ಮನೆಯಲ್ಲಿ ಮಕ್ಕಳಿರುವಲ್ಲಿ ಮಹಾ ಬೋಧಕನಿಂದ ಕಲಿಯೋಣ ಇಲ್ಲವೇ ಬೈಬಲ್‌ ಕಥೆಗಳ ನನ್ನ ಪುಸ್ತಕ ನೀಡಿ. ಜನವರಿ: ಬೈಬಲ್‌ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಮೊದಲ ಭೇಟಿಯಲ್ಲೇ ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಮನೆಯವನ ಬಳಿ ಈಗಾಗಲೇ ಈ ಪುಸ್ತಕವಿದ್ದಲ್ಲಿ ಮತ್ತು ಬೈಬಲ್‌ ಅಧ್ಯಯನ ಬೇಡವೆಂದಲ್ಲಿ, ಆ ವ್ಯಕ್ತಿಯ ಆಸಕ್ತಿಗೆ ತಕ್ಕಂಥ ಯಾವುದೇ ಹಿಂದಿನ ಹಳೇ ಪತ್ರಿಕೆ ಅಥವಾ ಬ್ರೋಷರನ್ನು ಪ್ರಚಾರಕರು ನೀಡಬಹುದು.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ