ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 1/13 ಪು. 4
  • ಪ್ರಕಟಣೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟಣೆಗಳು
  • 2013 ನಮ್ಮ ರಾಜ್ಯದ ಸೇವೆ
2013 ನಮ್ಮ ರಾಜ್ಯದ ಸೇವೆ
km 1/13 ಪು. 4

ಪ್ರಕಟಣೆಗಳು

◼ ಸಾಹಿತ್ಯ ನೀಡುವಿಕೆ ಜನವರಿ ಮತ್ತು ಫೆಬ್ರವರಿ: ಕೆಳಕಂಡ 32 ಪುಟಗಳ ಕಿರುಹೊತ್ತಗೆಗಳನ್ನು ಬಳಸಿ: ಬೈಬಲ್‌—ಅದರಲ್ಲಿ ಏನಿದೆ? ಅಥವಾ ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್‌ ಬೋಧಿಸುತ್ತದೆ? ಪುಸ್ತಕ ಪರಿಚಯಿಸಿ. ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಆ ವ್ಯಕ್ತಿಗೆ ಕೊಟ್ಟರೆ ಹೆಚ್ಚು ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಮಾರ್ಚ್‌ ಮತ್ತು ಏಪ್ರಿಲ್‌: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳನ್ನು ನೀಡಿ. ಮನೆಯವರಿಗೆ ಆಸಕ್ತಿ ಇದ್ದರೆ ಬೈಬಲ್‌ ಬೋಧಿಸುತ್ತದೆ ಪುಸ್ತಕ ಇಲ್ಲವೆ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಉಪಯೋಗಿಸಿ ಬೈಬಲ್‌ ಅಧ್ಯಯನ ಆರಂಭಿಸಿ.

◼ 2013ರ ಸೇವಾ ವರ್ಷದಲ್ಲಿ ಸರ್ಕಿಟ್‌ ಮೇಲ್ವಿಚಾರಕರ ಎರಡನೇ ಸುತ್ತಿನ ಭೇಟಿಯ ಸಾರ್ವಜನಿಕ ಉಪನ್ಯಾಸದ ಶೀರ್ಷಿಕೆ ‘ಸಕಲ ಕುಲ ಜನಾಂಗ ಭಾಷೆಯವರಿಗೆ ಸಂತೋಷದ ಸುದ್ದಿ.’

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ