ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 6/13 ಪು. 4
  • ಪ್ರಕಟಣೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟಣೆಗಳು
  • 2013 ನಮ್ಮ ರಾಜ್ಯದ ಸೇವೆ
2013 ನಮ್ಮ ರಾಜ್ಯದ ಸೇವೆ
km 6/13 ಪು. 4

ಪ್ರಕಟಣೆಗಳು

◼ ಸಾಹಿತ್ಯ ನೀಡುವಿಕೆ ಜೂನ್‌: ಕೆಳಕಂಡ ಕರಪತ್ರಗಳನ್ನು ಕೊಡಿ: ಕುಟುಂಬ ಜೀವನವನ್ನು ಆನಂದಿಸಿರಿ, ನಿಮ್ಮ ಜೀವನ ವಿಧಿವಶವೋ?, ಯೆಹೋವನು ಯಾರು?, ಯೇಸು ಕ್ರಿಸ್ತ—ಅವನು ಯಾರು?, ಶಾಂತಿಭರಿತ ಹೊಸ ಲೋಕದಲ್ಲಿ ಜೀವನ, ಸತ್ತ ಪ್ರಿಯ ಜನರಿಗಾಗಿ ನಿರೀಕ್ಷೆ ಏನು?, ಕಷ್ಟಾನುಭವವು ಎಂದಾದರೂ ಕೊನೆಗೊಳ್ಳುವುದೊ? ಮನೆಯವರಿಗೆ ಆಸಕ್ತಿಯಿರುವಲ್ಲಿ ಬೈಬಲ್‌ ಬೋಧಿಸುತ್ತದೆ ಪುಸ್ತಕದಿಂದ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದರಿಂದ ಬೈಬಲ್‌ ಅಧ್ಯಯನ ಮಾಡುವುದು ಹೇಗೆಂದು ತೋರಿಸಿಕೊಡಿ. ಜುಲೈ ಮತ್ತು ಆಗಸ್ಟ್‌: ದೇವರಿಂದ ನಿಮಗೊಂದು ಸಿಹಿಸುದ್ದಿ!, ದೇವರ ಮಾರ್ಗದರ್ಶನ—ಪರದೈಸಕ್ಕೆ ನಡೆಸುವ ಮಾರ್ಗ, ಬೈಬಲ್‌—ಅದರಲ್ಲಿ ಏನಿದೆ? ಮತ್ತು ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ ಅನ್ನೋ ಕಿರುಹೊತ್ತಗೆ ಬಳಸಿ. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್‌ ಬೋಧಿಸುತ್ತದೆ ಪುಸ್ತಕ ಪರಿಚಯಿಸಿ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಆ ವ್ಯಕ್ತಿಗೆ ಕೊಟ್ಟರೆ ಹೆಚ್ಚು ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌: ಕೆಳಕಂಡ ಕರಪತ್ರಗಳನ್ನು ಕೊಡಿ: ಜಹನ್ನುಮ್‌ ದೈವಿಕ ನ್ಯಾಯದ ಒಂದು ಭಾಗವೊ?, ಪರದೈಸಿಗೆ ಹೋಗುವ ಹಾದಿಯನ್ನು ಕಂಡುಕೊಳ್ಳುವ ವಿಧ, ನಿಮ್ಮ ಜೀವನ ವಿಧಿವಶವೋ?, ಯೆಹೋವನು ಯಾರು?, ಯೇಸು ಕ್ರಿಸ್ತ—ಅವನು ಯಾರು?, ಕಷ್ಟಾನುಭವವು ಎಂದಾದರೂ ಕೊನೆಗೊಳ್ಳುವುದೊ?, ಸರ್ವಶ್ರೇಷ್ಠ ಹೆಸರು, ಯೆಹೋವನ ಸಾಕ್ಷಿಗಳು ಯಾರು?, ಈ ಪ್ರಾಮುಖ್ಯ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುತ್ತೀರೋ? ಮನೆಯವರಿಗೆ ಆಸಕ್ತಿಯಿರುವಲ್ಲಿ ಬೈಬಲ್‌ ಬೋಧಿಸುತ್ತದೆ ಪುಸ್ತಕದಿಂದ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದರಿಂದ ಬೈಬಲ್‌ ಅಧ್ಯಯನ ಮಾಡುವುದು ಹೇಗೆಂದು ತೋರಿಸಿಕೊಡಿ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ