ಪ್ರಕಟಣೆಗಳು
◼ ಸಾಹಿತ್ಯ ನೀಡುವಿಕೆ ನವೆಂಬರ್: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್ ಬೋಧಿಸುತ್ತದೆ ಪುಸ್ತಕ ಕೊಡಿ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಯನ್ನು ಕೊಟ್ಟರೆ ಒಳ್ಳೆದಂತ ಅನಿಸಿದರೆ ಅದನ್ನೇ ಕೊಡಿ. ಬೈಬಲ್ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಡಿಸೆಂಬರ್: ರಾಜ್ಯ ವಾರ್ತೆ 38. ನಿಮ್ಮ ಸೇವಾಕ್ಷೇತ್ರವನ್ನು ಪೂರ್ತಿಯಾಗಿ ಆವರಿಸಿದ ಮೇಲೆ ಅಥವಾ ರಾಜ್ಯ ವಾರ್ತೆ ಖಾಲಿಯಾದರೆ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಯನ್ನು ನೀಡಿ. ಬೈಬಲ್ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಜನವರಿ ಮತ್ತು ಫೆಬ್ರವರಿ: ದೇವರಿಂದ ನಿಮಗೊಂದು ಸಿಹಿಸುದ್ದಿ! ಅಥವಾ ಕೆಳಕಂಡ 32 ಪುಟಗಳ ಕಿರುಹೊತ್ತಗೆಗಳು: ದೇವರ ಮಾರ್ಗದರ್ಶನ—ಪರದೈಸಕ್ಕೆ ನಡೆಸುವ ಮಾರ್ಗ, ಬೈಬಲ್—ಅದರಲ್ಲಿ ಏನಿದೆ? ಮತ್ತು ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್ ಬೋಧಿಸುತ್ತದೆ ಪುಸ್ತಕ ಕೊಡಿ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಯನ್ನು ಕೊಟ್ಟರೆ ಒಳ್ಳೆದಂತ ಅನಿಸಿದರೆ ಅದನ್ನೇ ಕೊಡಿ. ಬೈಬಲ್ ಅಧ್ಯಯನ ಆರಂಭಿಸಲು ಪ್ರಯತ್ನಿಸಿ.