ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 12/13 ಪು. 8
  • ಪ್ರಕಟಣೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟಣೆಗಳು
  • 2013 ನಮ್ಮ ರಾಜ್ಯದ ಸೇವೆ
2013 ನಮ್ಮ ರಾಜ್ಯದ ಸೇವೆ
km 12/13 ಪು. 8

ಪ್ರಕಟಣೆಗಳು

◼ ಸಾಹಿತ್ಯ ನೀಡುವಿಕೆ ಡಿಸೆಂಬರ್‌: ರಾಜ್ಯ ವಾರ್ತೆ ನಂ. 38. ನಿಮ್ಮ ಸೇವಾಕ್ಷೇತ್ರವನ್ನು ಮುಗಿಸಿರುವಲ್ಲಿ ಇಲ್ಲವೆ ರಾಜ್ಯ ವಾರ್ತೆ ಕರಪತ್ರಗಳು ಖಾಲಿಯಾಗಿರುವಲ್ಲಿ ದೇವರ ಮಾತನ್ನು ಆಲಿಸಿ ಇಲ್ಲವೆ ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ನೀಡಿ ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಜನವರಿ ಮತ್ತು ಫೆಬ್ರವರಿ: ದೇವರಿಂದ ನಿಮಗೊಂದು ಸಿಹಿಸುದ್ದಿ! ಅಥವಾ ಈ ಕೆಳಗಿನ 32 ಪುಟದ ಕಿರುಹೊತ್ತಗೆಗಳಲ್ಲೊಂದು: ದೇವರ ಮಾರ್ಗದರ್ಶನ—ಪರದೈಸಕ್ಕೆ ನಡೆಸುವ ಮಾರ್ಗ, ಬೈಬಲ್‌ —ಅದರಲ್ಲಿ ಏನಿದೆ? ಮತ್ತು ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್‌ ಬೋಧಿಸುತ್ತದೆ ಪುಸ್ತಕವನ್ನು ಪರಿಚಯಿಸಿ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಆ ವ್ಯಕ್ತಿಗೆ ಕೊಟ್ಟರೆ ಹೆಚ್ಚು ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಮಾರ್ಚ್‌ ಮತ್ತು ಏಪ್ರಿಲ್‌: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್‌ ಬೋಧಿಸುತ್ತದೆ ಪುಸ್ತಕ ಕೊಡಿ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಆ ವ್ಯಕ್ತಿಗೆ ಕೊಟ್ಟರೆ ಹೆಚ್ಚು ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ.

◼ 2015ರ ಸ್ಮರಣೆಯ ದಿನ ಶುಕ್ರವಾರ, ಏಪ್ರಿಲ್‌ 3, 2015.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ