ಪ್ರಕಟಣೆಗಳು
◼ ಸಾಹಿತ್ಯ ನೀಡುವಿಕೆ ಮಾರ್ಚ್ ಮತ್ತು ಏಪ್ರಿಲ್: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಮೇ ಮತ್ತು ಜೂನ್: ಬೈಬಲ್ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಅಥವಾ ಕೆಳಕಂಡ ಕರಪತ್ರಗಳು: ಪರದೈಸಿಗೆ ಹೋಗುವ ಹಾದಿಯನ್ನು ಕಂಡುಕೊಳ್ಳುವ ವಿಧ, ಕಷ್ಟಾನುಭವವು ಎಂದಾದರೂ ಕೊನೆಗೊಳ್ಳುವುದೊ?, ಸರ್ವಶ್ರೇಷ್ಠ ಹೆಸರು, ಯೆಹೋವನ ಸಾಕ್ಷಿಗಳು ಯಾರು?, ಈ ಪ್ರಾಮುಖ್ಯ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುತ್ತೀರೋ?
◼ ಕ್ರಿಸ್ತನ ಮರಣದ ಸ್ಮರಣೆಗೆ ಬರುವಂತೆ ನಿಷ್ಕ್ರಿಯ ಪ್ರಚಾರಕರನ್ನು ಹಿರಿಯರು ಮರೆಯದೇ ಉತ್ತೇಜಿಸಬೇಕು.—ಹಿರಿಯರ ಮಂಡಲಿಗೆ ಕಳುಹಿಸಲಾದ ಮೇ 23, 2010ರ ಪತ್ರವನ್ನು ನೋಡಿ.