ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb18 ಜನವರಿ ಪು. 3
  • ಜನವರಿ 8-14

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜನವರಿ 8-14
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
mwb18 ಜನವರಿ ಪು. 3

ಜನವರಿ 8-14

ಮತ್ತಾಯ 4-5

  • ಗೀತೆ 93 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ಯೇಸುವಿನ ಪರ್ವತ ಪ್ರಸಂಗದಿಂದ ಕಲಿಯುವ ಪಾಠಗಳು”: (10 ನಿ.)

    • ಮತ್ತಾ 5:3—ಆಧ್ಯಾತ್ಮಿಕ ಅಗತ್ಯದ ಪ್ರಜ್ಞೆ ಇದ್ದರೆ ಸಂತೋಷವಾಗಿರುತ್ತೇವೆ (”ಸಂತೋಷಿತರು,” “ತಮ್ಮ ಆಧ್ಯಾತ್ಮಿಕ ಅಗತ್ಯದ ಪ್ರಜ್ಞೆಯುಳ್ಳವರು” ಮತ್ತಾ 5:3ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಮತ್ತಾ 5:7—ಕರುಣೆ ಮತ್ತು ಸಹಾನುಭೂತಿ ತೋರಿಸುವುದರಿಂದ ಸಂತೋಷ ಸಿಗುತ್ತದೆ (”ಕರುಣೆಯುಳ್ಳವರು” ಮತ್ತಾ 5:7ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಮತ್ತಾ 5:9—ಶಾಂತಿ ಮಾಡಿಕೊಳ್ಳುವವರಾಗಿದ್ದರೆ ಸಂತೋಷ ಸಿಗುತ್ತದೆ (”ಶಾಂತಿಶೀಲರು” ಮತ್ತಾ 5:9ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ; w07 12/1 ಪುಟ 17)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಮತ್ತಾ 4:9—ಸೈತಾನನು ಯೇಸುವನ್ನು ಏನು ಮಾಡುವಂತೆ ಪ್ರಲೋಭಿಸಿದನು? (”ಒಂದು ಆರಾಧನಾ ಕ್ರಿಯೆಯನ್ನು ಮಾಡು” ಮತ್ತಾ 4:9ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಮತ್ತಾ 4:23—ಯೇಸು ಯಾವ ಎರಡು ಮುಖ್ಯ ಚಟುವಟಿಕೆಗಳಲ್ಲಿ ಒಳಗೂಡಿದ್ದನು? (”ಬೋಧಿಸುತ್ತಾ ಸಾರುತ್ತಾ” ಮತ್ತಾ 4:23ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

    • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ನೀವು ಕಂಡುಕೊಂಡಿದ್ದೀರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಮತ್ತಾ 5:31-48

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲ ಭೇಟಿ: (2 ನಿಮಿಷದೊಳಗೆ) ಮಾದರಿ ಸಂಭಾಷಣೆಗಳು ನೋಡಿ.

  • ಮೊದಲನೇ ಪುನರ್ಭೇಟಿಯ ವಿಡಿಯೋ: (5 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಭಾಷಣ: (6 ನಿಮಿಷದೊಳಗೆ) w16.03 ಪುಟ 31-32—ಮುಖ್ಯ ವಿಷಯ: ಸೈತಾನನು ಯೇಸುವನ್ನು ಪ್ರಲೋಭಿಸುವಾಗ, ಅವನನ್ನು ನಿಜವಾಗಿಯೂ ದೇವಾಲಯಕ್ಕೆ ಕರೆದುಕೊಂಡು ಹೋದನಾ?

ನಮ್ಮ ಕ್ರೈಸ್ತ ಜೀವನ

  • ಗೀತೆ 77

  • ನೀತಿಯ ನಿಮಿತ್ತ ಹಿಂಸಿಸಲ್ಪಟ್ಟಿರುವವರು ಸಂತೋಷಿತರು: (9 ನಿ.) ನಾಮ್‌ಗುಂಗ್‌ ಕುಟುಂಬದವರು: ತಮ್ಮ ನಂಬಿಕೆಯ ನಿಮಿತ್ತ ಸೆರೆಗೆ ಹೋದರು ಎಂಬ ವಿಡಿಯೋ ಹಾಕಿ. ನಂತರ ಕಲಿತ ಪಾಠಗಳನ್ನು ಚರ್ಚಿಸಿ.

  • “ಮೊದಲು ನಿಮ್ಮ ಸಹೋದರನೊಂದಿಗೆ ಸಮಾಧಾನ ಮಾಡಿಕೊಳ್ಳಿ”: (6 ನಿ.) ಚರ್ಚೆ. ಪ್ರತಿ ಚೌಕದಲ್ಲಿರುವ ಕೊನೆಯ ಅಂಶನೇ ಯಾಕೆ ಸರಿ ಎಂದು ಪರಿಗಣಿಸಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) “ದೇವರ ಪ್ರೀತಿ,” ಅಧ್ಯಾ. 12 ಪ್ಯಾರ 9-14

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 78 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ