ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb18 ಜೂನ್‌ ಪು. 2
  • ಜೂನ್‌ 4-10

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 4-10
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
mwb18 ಜೂನ್‌ ಪು. 2

ಜೂನ್‌ 4-10

ಮಾರ್ಕ 15-16

  • ಗೀತೆ 116 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ಯೇಸು ಪ್ರವಾದನೆಯನ್ನು ನೆರವೇರಿಸಿದನು”: (10 ನಿ.)

    • ಮಾರ್ಕ 15:3-5—ಆತನ ಮೇಲೆ ಆರೋಪ ಹೊರಿಸಿದಾಗಲೂ ಸುಮ್ಮನಿದ್ದನು

    • ಮಾರ್ಕ 15:24, 29, 30—ಅವರು ಆತನ ಬಟ್ಟೆಗಾಗಿ ಚೀಟಿ ಹಾಕಿದರು ಮತ್ತು ಆತನನ್ನು ಹಂಗಿಸಿದರು (‘ಅವನ ಮೇಲಂಗಿಗಳನ್ನು ಹಂಚಿಕೊಂಡರು’ ಮಾರ್ಕ 15:24ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ; “ತಮ್ಮ ತಲೆಗಳನ್ನು ಆಡಿಸುತ್ತಾ” ಮಾರ್ಕ 15:29ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಮಾರ್ಕ 15:43, 46—ಆತನನ್ನು ಶ್ರೀಮಂತರ ಸಮಾಧಿಯಲ್ಲಿ ಹೂಣಲಾಯಿತು (“ಯೋಸೇಫ” ಮಾರ್ಕ 15:43ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಮಾರ್ಕ 15:25—ಯೇಸುವನ್ನು ಶೂಲಕ್ಕೇರಿಸಿದ ಸಮಯದ ಬಗ್ಗೆ ಸುವಾರ್ತಾ ಪುಸ್ತಕಗಳಲ್ಲಿ ವ್ಯತ್ಯಾಸ ಇರುವಂತೆ ಕಾಣಲು ಕಾರಣಗಳು ಏನಿರಬಹುದು? (“ಮೂರನೆಯ ಗಳಿಗೆ” ಮಾರ್ಕ 15:25ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಮಾರ್ಕ 16:8—ಮಾರ್ಕನು ಬರೆದ ಸುವಾರ್ತಾ ಪುಸ್ತಕದಲ್ಲಿ ದೀರ್ಘ ಸಮಾಪ್ತಿ ಅಥವಾ ಸಂಕ್ಷಿಪ್ತ ಸಮಾಪ್ತಿಯನ್ನು ನೂತನ ಲೋಕ ಭಾಷಾಂತರದ ಪರಿಷ್ಕೃತ ಆವೃತ್ತಿಯಲ್ಲಿ ಯಾಕೆ ಸೇರಿಸಿಲ್ಲ? (“ಏಕೆಂದರೆ ಅವರು ಹೆದರಿಹೋಗಿದ್ದರು” ಮಾರ್ಕ 16:8ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

    • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ನೀವು ಕಂಡುಕೊಂಡಿದ್ದೀರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಮಾರ್ಕ 15:1-15

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲ ಭೇಟಿಯ ವಿಡಿಯೋ: (4 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಮೊದಲನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ.

  • ಬೈಬಲ್‌ ಅಧ್ಯಯನ: (6 ನಿಮಿಷದೊಳಗೆ) ಯೆಹೋವ ದೇವರ ಇಷ್ಟ ಅಧ್ಯಾ. 2

ನಮ್ಮ ಕ್ರೈಸ್ತ ಜೀವನ

  • ಗೀತೆ 31

  • “ಕ್ರಿಸ್ತನ ಹೆಜ್ಜೆಜಾಡನ್ನು ನಿಕಟವಾಗಿ ಅನುಸರಿಸಿ”: (15 ನಿ.) ಚರ್ಚೆ. ಯೆಹೋವನ ಹೆಸರೇ ಎಲ್ಲಕ್ಕಿಂತ ಮುಖ್ಯ ಎಂಬ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಸಿಹಿಸುದ್ದಿ ಪಾಠ 4 ಪ್ಯಾರ 1-2

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 5 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ