ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb18 ಆಗಸ್ಟ್‌ ಪು. 5
  • ಆಗಸ್ಟ್‌ 20-26

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಆಗಸ್ಟ್‌ 20-26
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
mwb18 ಆಗಸ್ಟ್‌ ಪು. 5

ಆಗಸ್ಟ್‌ 20-26

ಲೂಕ 21-22

  • ಗೀತೆ 151 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ನಿಮ್ಮ ಬಿಡುಗಡೆಯು ಸಮೀಪವಾಗುತ್ತಿದೆ”: (10 ನಿ.)

    • ಲೂಕ 21:25—ಮಹಾ ಸಂಕಟದ ಸಮಯದಲ್ಲಿ ಭಯಚಕಿತಗೊಳಿಸುವ ಘಟನೆಗಳು ನಡೆಯುವವು (kr-E ಪುಟ 226 ಪ್ಯಾರ 9)

    • ಲೂಕ 21:26—ಯೆಹೋವನ ಶತ್ರುಗಳಿಗೆ ದಿಕ್ಕೇ ತೋಚುವುದಿಲ್ಲ

    • ಲೂಕ 21:27, 28—ಯೇಸು ಬಂದಾಗ ನಂಬಿಗಸ್ತರಿಗೆ ಬಿಡುಗಡೆಯಾಗುತ್ತದೆ (ಕಾವಲಿನಬುರುಜು16.01 ಪುಟ 10-11 ಪ್ಯಾರ 17; ಕಾವಲಿನಬುರುಜು15 7/15 ಪುಟ 17 ಪ್ಯಾರ 13)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಲೂಕ 21:33—ಈ ವಚನದಲ್ಲಿರುವ ಯೇಸುವಿನ ಮಾತುಗಳ ಅರ್ಥವೇನು? (“ಆಕಾಶವೂ ಭೂಮಿಯೂ ಅಳಿದುಹೋಗುವವು,” “ನನ್ನ ಮಾತುಗಳು ಎಂದೂ ಅಳಿದು ಹೋಗುವುದೇ ಇಲ್ಲ” ಲೂಕ 21:33ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಲೂಕ 22:28-30—ಯೇಸು ಯಾವ ಒಡಂಬಡಿಕೆ ಮಾಡಿದನು, ಯಾರೊಟ್ಟಿಗೆ ಮಾಡಿದನು ಮತ್ತು ಇದರಿಂದ ಏನು ಸಾಧ್ಯವಾಯಿತು? (ಕಾವಲಿನಬುರುಜು14 10/15 ಪುಟ 16-17 ಪ್ಯಾರ 15-16)

    • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

    • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ನೀವು ಕಂಡುಕೊಂಡಿದ್ದೀರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಲೂಕ 22:35-53

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲ ಭೇಟಿ: (2 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವನು ನಿಮ್ಮ ಸೇವಾಕ್ಷೇತ್ರದಲ್ಲಿ ಸಾಮಾನ್ಯವಾಗಿರುವ ಒಂದು ಆಕ್ಷೇಪಣೆಯನ್ನು ಮಾಡುತ್ತಾನೆ.

  • ಮೊದಲನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವನು ಕಾರ್ಯಮಗ್ನನಾಗಿರುವಾಗ ಹೇಗೆ ಪ್ರತಿಕ್ರಿಯಿಸಬೇಕು ಎಂದು ತೋರಿಸಿ.

  • ಎರಡನೇ ಪುನರ್ಭೇಟಿಯ ವಿಡಿಯೋ: (5 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

ನಮ್ಮ ಕ್ರೈಸ್ತ ಜೀವನ

  • ಗೀತೆ 85

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಸಿಹಿಸುದ್ದಿ ಪಾಠ 9 ಪ್ಯಾರ 4, 5

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 89 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ