ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb18 ಸೆಪ್ಟೆಂಬರ್‌ ಪು. 2
  • ಸೆಪ್ಟೆಂಬರ್‌ 3-9

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಸೆಪ್ಟೆಂಬರ್‌ 3-9
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
mwb18 ಸೆಪ್ಟೆಂಬರ್‌ ಪು. 2

ಸೆಪ್ಟೆಂಬರ್‌ 3-9

ಯೋಹಾನ 1-2

  • ಗೀತೆ 5 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ಯೇಸು ಮೊದಲ ಅದ್ಭುತ ಮಾಡಿದನು”: (10 ನಿ.)

    • [ಯೋಹಾನ ಪುಸ್ತಕದ ಪರಿಚಯ ಎಂಬ ವಿಡಿಯೋ ಹಾಕಿ.]

    • ಯೋಹಾ 2:1-3—ಮದುವೆಯ ಔತಣದಲ್ಲಿ ನವದಂಪತಿಗಳಿಗೆ ಮುಜುಗರ ತರುವಂಥ ಸಂದರ್ಭ ಎದುರಾಯಿತು (ಕಾವಲಿನಬುರುಜು15 6/15 ಪುಟ 4 ಪ್ಯಾರ 3)

    • ಯೋಹಾ 2:4-11—ಯೇಸು ಮಾಡಿದ ಅದ್ಭುತದಿಂದ ಅವನ ಶಿಷ್ಯರ ನಂಬಿಕೆ ಬಲಗೊಂಡಿತು (ಮಹಾನ್‌ ಪುರುಷ ಅಧ್ಯಾ. 15 ಪ್ಯಾರ 6)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಯೋಹಾ 1:1—“ವಾಕ್ಯ” ಮತ್ತು ಸರ್ವಶಕ್ತ ದೇವರು ಇಬ್ಬರೂ ಒಂದೇ ಎಂದು ಯೋಹಾನ ಹೇಳುತ್ತಿಲ್ಲ ಎನ್ನುವುದಕ್ಕೆ ಆಧಾರಗಳೇನು? (“ವಾಕ್ಯ,” “ಒಂದಿಗೆ,” “ವಾಕ್ಯ ಒಬ್ಬ ದೇವನಾಗಿದ್ದನು” ಯೋಹಾ 1:1ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಯೋಹಾ 1:29—ಸ್ನಾನಿಕನಾದ ಯೋಹಾನನು ಯೇಸುವನ್ನು “ದೇವರ ಕುರಿಮರಿ” ಎಂದು ಯಾಕೆ ಕರೆದನು? (“ದೇವರ ಕುರಿಮರಿ” ಯೋಹಾ 1:29ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

    • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ಕಂಡುಕೊಂಡಿದ್ದೀರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಯೋಹಾ 1:1-18

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲ ಭೇಟಿಯ ವಿಡಿಯೋ: (4 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಮೊದಲನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ.

  • ಬೈಬಲ್‌ ಅಧ್ಯಯನ: (6 ನಿಮಿಷದೊಳಗೆ) ಬೈಬಲ್‌ ಕಲಿಸುತ್ತದೆ ಪುಟ 50, 2​ನೇ ಸತ್ಯ

ನಮ್ಮ ಕ್ರೈಸ್ತ ಜೀವನ

  • ಗೀತೆ 60

  • ಸ್ಥಳೀಯ ಅಗತ್ಯಗಳು: (8 ನಿ.)

  • ಸಂಘಟನೆಯ ಸಾಧನೆಗಳು: (7 ನಿ.) ಸೆಪ್ಟೆಂಬರ್‌ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಸಿಹಿಸುದ್ದಿ ಪಾಠ 10 ಪ್ಯಾರ 3, 4

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 3 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ