ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb18 ಅಕ್ಟೋಬರ್‌ ಪು. 2
  • ಅಕ್ಟೋಬರ್‌ 1-7

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಕ್ಟೋಬರ್‌ 1-7
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
mwb18 ಅಕ್ಟೋಬರ್‌ ಪು. 2

ಅಕ್ಟೋಬರ್‌ 1-7

ಯೋಹಾನ 9-10

  • ಗೀತೆ 147 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ಯೇಸು ತನ್ನ ಕುರಿಗಳ ಆರೈಕೆ ಮಾಡುತ್ತಾನೆ”: (10 ನಿ.)

    • ಯೋಹಾ 10:1-3, 11, 14—‘ಒಳ್ಳೆಯ ಕುರುಬನಾದ’ ಯೇಸುವಿಗೆ ತನ್ನ ಒಂದೊಂದು ಕುರಿಯ ಬಗ್ಗೆಯೂ ಗೊತ್ತಿದೆ ಮತ್ತು ಅವುಗಳ ಅಗತ್ಯಗಳನ್ನೆಲ್ಲಾ ಚೆನ್ನಾಗಿ ಪೂರೈಸುತ್ತಾನೆ (“ಕುರಿಹಟ್ಟಿ” ಯೋಹಾ 10:1ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮೀಡಿಯಾ; ಕಾವಲಿನಬುರುಜು11 5/15 ಪುಟ 7-8 ಪ್ಯಾರ 5)

    • ಯೋಹಾ 10:4, 5—ಕುರಿಗಳಿಗೆ ಯೇಸುವಿನ ಸ್ವರವು ತಿಳಿದಿದೆ, ಅಪರಿಚಿತರ ಸ್ವರವಲ್ಲ (“ನನ್ನನ್ನು ಹಿಂಬಾಲಿಸಿರಿ” ಪುಟ 125 ಪ್ಯಾರ 17)

    • ಯೋಹಾ 10:16—ಯೇಸುವಿನ ಕುರಿಗಳು ಐಕ್ಯದಿಂದ ಸಂತೋಷವಾಗಿವೆ (“ತರಬೇಕು” ಯೋಹಾ 10:16ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಯೋಹಾ 9:38—ಕುರುಡನಾಗಿದ್ದ ಬಿಕ್ಷುಕನು ಯೇಸುವಿಗೆ ಪ್ರಣಾಮಮಾಡಿದ್ದು ಯಾವ ಅರ್ಥದಲ್ಲಿ? (“ಅವನಿಗೆ ಪ್ರಣಾಮಮಾಡಿದನು” ಯೋಹಾ 9:38ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಯೋಹಾ 10:22—ಪ್ರತಿಷ್ಠಾಪನೆಯ ಹಬ್ಬ ಅಂದರೇನು? (“ದೇವಾಲಯದ ಪ್ರತಿಷ್ಠಾಪನೆಯ ಹಬ್ಬ” ಯೋಹಾ 10:22ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

    • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ಕಂಡುಕೊಂಡಿದ್ದೀರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಯೋಹಾ 9:1-17

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲ ಭೇಟಿಯ ವಿಡಿಯೋ: (4 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಮೊದಲನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ.

  • ಬೈಬಲ್‌ ಅಧ್ಯಯನ: (6 ನಿಮಿಷದೊಳಗೆ) ಸಿಹಿಸುದ್ದಿ ಪಾಠ 14, ಪ್ಯಾರ 1-2

ನಮ್ಮ ಕ್ರೈಸ್ತ ಜೀವನ

  • ಗೀತೆ 28

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಸಿಹಿಸುದ್ದಿ ಪಾಠ 12 ಪ್ಯಾರ 4-8

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 23 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ