ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb18 ನವೆಂಬರ್‌ ಪು. 2
  • ನವೆಂಬರ್‌ 5-11

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 5-11
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2018
mwb18 ನವೆಂಬರ್‌ ಪು. 2

ನವೆಂಬರ್‌ 5-11

ಯೋಹಾನ 20-21

  • ಗೀತೆ 70 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ನೀನು ಇವುಗಳಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತೀಯೊ?”: (10 ನಿ.)

    • ಯೋಹಾ 21:1-3—ಯೇಸು ಸತ್ತ ನಂತರ ಪೇತ್ರ ಮತ್ತು ಇತರ ಶಿಷ್ಯರು ಮೀನು ಹಿಡಿಯಲು ಹೋದರು

    • ಯೋಹಾ 21:4-14—ಯೇಸು ಪುನರುತ್ಥಾನಗೊಂಡ ನಂತರ ಪೇತ್ರ ಮತ್ತು ಇತರ ಶಿಷ್ಯರಿಗೆ ಕಾಣಿಸಿಕೊಂಡನು

    • ಯೋಹಾ 21:15-19—ಪೇತ್ರನು ಯಾವುದಕ್ಕೆ ಆದ್ಯತೆ ನೀಡಬೇಕು ಎನ್ನುವುದನ್ನು ಅರ್ಥಮಾಡಿಕೊಳ್ಳಲು ಯೇಸು ಅವನಿಗೆ ಸಹಾಯ ಮಾಡಿದನು (“ಯೇಸು ಸೀಮೋನ ಪೇತ್ರನಿಗೆ ... ಕೇಳಿದನು” ಮತ್ತು “ಇವುಗಳಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತೀಯೋ?” ಯೋಹಾ 21:15ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ; “ಮೂರನೆಯ ಬಾರಿ” ಯೋಹಾ 21:17ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ”)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಯೋಹಾ 20:17—ಯೇಸು ಮಗ್ದಲದ ಮರಿಯಳಿಗೆ ಹೇಳಿದ ಮಾತಿನ ಅರ್ಥವೇನು? (“ನನ್ನನ್ನು ಅಪ್ಪಿಕೊಳ್ಳುವುದನ್ನು ನಿಲ್ಲಿಸು” ಯೋಹಾ 20:17ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಯೋಹಾ 20:28—ತೋಮನು ಯೇಸುವನ್ನು “ನನ್ನ ಕರ್ತನೇ, ನನ್ನ ದೇವರೇ!” ಎಂದು ಯಾಕೆ ಕರೆದನು? (“ನನ್ನ ಕರ್ತನೇ, ನನ್ನ ದೇವರೇ!” ಯೋಹಾ 20:28ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

    • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ಕಂಡುಕೊಂಡಿದ್ದೀರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಯೋಹಾ 20:1-18

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲ ಭೇಟಿಯ ವಿಡಿಯೋ: (4 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಮೊದಲನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ.

  • ಬೈಬಲ್‌ ಅಧ್ಯಯನ: (6 ನಿಮಿಷದೊಳಗೆ) ಬೈಬಲ್‌ ಕಲಿಸುತ್ತದೆ ಪುಟ 79-80, ಪ್ಯಾರ 21, 22. ವಿದ್ಯಾರ್ಥಿಯನ್ನು ಕೂಟಗಳಿಗೆ ಆಮಂತ್ರಿಸಿ.

ನಮ್ಮ ಕ್ರೈಸ್ತ ಜೀವನ

  • ಗೀತೆ 66

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಸಿಹಿಸುದ್ದಿ ಪಾಠ 15 ಪ್ಯಾರ 1-4

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 29 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ