ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb19 ಮಾರ್ಚ್‌ ಪು. 6
  • ಮಾರ್ಚ್‌ 25-31

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮಾರ್ಚ್‌ 25-31
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
mwb19 ಮಾರ್ಚ್‌ ಪು. 6

ಮಾರ್ಚ್‌ 25-31

1 ಕೊರಿಂಥ 4-6

  • ಗೀತೆ 125 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ಸ್ವಲ್ಪ ಕಿಣ್ವವು ಕಣಕವನ್ನೆಲ್ಲ ಹುಳಿಮಾಡುತ್ತದೆ”: (10 ನಿ.)

    • 1ಕೊರಿಂ 5:1, 2—ಕೊರಿಂಥ ಸಭೆಯಲ್ಲಿ ಪಶ್ಚಾತ್ತಾಪಪಡದ ತಪ್ಪಿತಸ್ಥನಿದ್ದರೂ ಅವನ ಮೇಲೆ ಏನೂ ಕ್ರಮ ಕೈಗೊಂಡಿರಲಿಲ್ಲ

    • 1ಕೊರಿಂ 5:5-8, 13—ಪೌಲನು ಆ ಸಭೆಯಲ್ಲಿದ್ದ “ಕಿಣ್ವವನ್ನು” ತೆಗೆದುಹಾಕಲು ಮತ್ತು ತಪ್ಪಿತಸ್ಥನನ್ನು ಸೈತಾನನ ವಶಕ್ಕೆ ಒಪ್ಪಿಸಿಕೊಡಲು ಹೇಳಿದನು (it-2-E ಪುಟ 230, 869-870)

    • 1ಕೊರಿಂ 5:9-11—ಪಶ್ಚಾತ್ತಾಪಪಡದ ತಪ್ಪಿತಸ್ಥರೊಂದಿಗೆ ಸಭೆಯವರು ಸಹವಾಸ ಮಾಡಬಾರದು (“ದೇವರ ಪ್ರೀತಿ” ಪುಟ 237​ರಲ್ಲಿರುವ ಪರಿಶಿಷ್ಟ)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • 1ಕೊರಿಂ 4:9—ಭೂಮಿಯಲ್ಲಿರುವ ದೇವರ ಸೇವಕರು ದೇವದೂತರಿಗೆ ಹೇಗೆ ‘ರಂಗಸ್ಥಳದ ಪ್ರೇಕ್ಷಣೀಯ ನೋಟವಾಗಿದ್ದಾರೆ?’ (ಕಾವಲಿನಬುರುಜು09 5/15 ಪುಟ 24 ಪ್ಯಾರ 16)

    • 1ಕೊರಿಂ 6:3—“ನಾವು ದೇವದೂತರಿಗೂ ತೀರ್ಪುಮಾಡಲಿದ್ದೇವೆ” ಎಂದು ಪೌಲನು ಬರೆದಾಗ ಆತನು ಯಾವುದಕ್ಕೆ ಸೂಚಿಸಿರಬಹುದು? (it-2-E ಪುಟ 211)

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಯೆಹೋವನ ಬಗ್ಗೆ ಏನು ಕಲಿತಿರಿ?

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಇನ್ಯಾವ ಮುತ್ತುಗಳನ್ನು ಕಂಡುಹಿಡಿದಿರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) 1ಕೊರಿಂ 6:1-14 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಎರಡನೇ ಪುನರ್ಭೇಟಿಯ ವಿಡಿಯೋ: (5 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಎರಡನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 11)

  • ಬೈಬಲ್‌ ಅಧ್ಯಯನ: (5 ನಿಮಿಷದೊಳಗೆ) “ದೇವರ ಪ್ರೀತಿ” ಪುಟ 39-40 ಪ್ಯಾರ 19-21 (ಪ್ರಗತಿ ಪಾಠ 11)

ನಮ್ಮ ಕ್ರೈಸ್ತ ಜೀವನ

  • ಗೀತೆ 94

  • “ವಿಡಿಯೋ ಬಳಸಿ ವಿದ್ಯಾರ್ಥಿಗೆ ಕಲಿಸಿ”: (15 ನಿ.) ಚರ್ಚೆ. ಬೈಬಲ್‌ ವಿದ್ಯಾರ್ಥಿಗೆ ಸಿಹಿಸುದ್ದಿ! ಕಿರುಹೊತ್ತಗೆಯ ಪಾಠ 4​ಕ್ಕೆ ಸಂಬಂಧಪಟ್ಟ ವಿಡಿಯೋವನ್ನು ತೋರಿಸಿ ಅಧ್ಯಯನ ಮಾಡುತ್ತಿರುವ ವಿಡಿಯೋವನ್ನು ಹಾಕಿ, ನಂತರ ಚರ್ಚಿಸಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ನನ್ನನ್ನು ಹಿಂಬಾಲಿಸಿರಿ ಅಧ್ಯಾ. 7 ಪ್ಯಾರ 9-16

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 32 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ