ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb19 ಜೂನ್‌ ಪು. 3
  • ಜೂನ್‌ 10-16

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 10-16
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
mwb19 ಜೂನ್‌ ಪು. 3

ಜೂನ್‌ 10-16

ಎಫೆಸ 1-3

  • ಗೀತೆ 76 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ಯೆಹೋವನ ಆಡಳಿತ ಮತ್ತು ಅದರ ಕೆಲಸ”: (10 ನಿ.)

    • [ಎಫೆಸ ಪುಸ್ತಕದ ಪರಿಚಯ ಎಂಬ ವಿಡಿಯೋ ಹಾಕಿ.]

    • ಎಫೆ 1:8, 9—‘ಪವಿತ್ರ ರಹಸ್ಯದಲ್ಲಿ’ ಮೆಸ್ಸೀಯ ರಾಜ್ಯ ಸಹ ಸೇರಿದೆ (it-2-E ಪುಟ 837 ಪ್ಯಾರ 4)

    • ಎಫೆ 1:10—ಯೆಹೋವನು ತಾನು ಸೃಷ್ಟಿಮಾಡಿದ ಎಲ್ಲಾ ಬುದ್ಧಿಜೀವಿಗಳನ್ನು ಐಕ್ಯಗೊಳಿಸುತ್ತಿದ್ದಾನೆ (ಕಾವಲಿನಬುರುಜು12 7/15 ಪುಟ 27-28 ಪ್ಯಾರ 3-4)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಎಫೆ 3:13—ಪೌಲನು ಅನುಭವಿಸಿದ ಕಷ್ಟಗಳು ಎಫೆಸದಲ್ಲಿದ್ದ ಕ್ರೈಸ್ತರಿಗೆ ಹೇಗೆ ‘ಮಹಿಮೆಯನ್ನು ಉಂಟುಮಾಡಿತು’? (ಕಾವಲಿನಬುರುಜು13 2/15 ಪುಟ 28 ಪ್ಯಾರ 15)

    • ಎಫೆ 3:19—ನಾವು ಹೇಗೆ ‘ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಳ್ಳಬಹುದು’? (ಯೆಹೋವನ ಸಮೀಪಕ್ಕೆ ಬನ್ನಿರಿ ಪುಟ 299 ಪ್ಯಾರ 21)

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಯೆಹೋವನ ಬಗ್ಗೆ ಏನು ಕಲಿತಿರಿ?

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಇನ್ಯಾವ ಮುತ್ತುಗಳನ್ನು ಕಂಡುಹಿಡಿದಿರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಎಫೆ 1:1-14 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (4 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಆರಂಭದ ಭೇಟಿ: (2 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 1)

  • ಆರಂಭದ ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಜನರು ಸಾಮಾನ್ಯವಾಗಿ ಮಾಡುವ ಒಂದು ಆಕ್ಷೇಪಣೆಯನ್ನು ನಿಭಾಯಿಸುವುದು ಹೇಗೆಂದು ತೋರಿಸಿ. (ಪ್ರಗತಿ ಪಾಠ 3)

  • ಆರಂಭದ ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಮ್ಮ ಬೋಧನಾ ಸಲಕರಣೆಯಿಂದ ಒಂದು ಪ್ರಕಾಶನವನ್ನು ನೀಡಿ. (ಪ್ರಗತಿ ಪಾಠ 9)

ನಮ್ಮ ಕ್ರೈಸ್ತ ಜೀವನ

  • ಗೀತೆ 116

  • “ವೈಯಕ್ತಿಕ ಅಧ್ಯಯನದಿಂದ ಹೆಚ್ಚು ಪ್ರಯೋಜನ ಪಡೆಯಿರಿ”: (15 ನಿ.) ಚರ್ಚೆ. ಒಳ್ಳೇ ವೈಯಕ್ತಿಕ ಅಧ್ಯಯನದ ಮೂಲಕ ವಾಕ್ಯವನ್ನು ಬಿಗಿಯಾಗಿ ಹಿಡಿದುಕೊಳ್ಳಿ ಎಂಬ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) “ನನ್ನನ್ನು ಹಿಂಬಾಲಿಸಿರಿ” ಅಧ್ಯಾ. 10 ಪ್ಯಾರ 18-23 ಮತ್ತು ಪುಟ 107 ರ ಚೌಕ

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 37 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ