ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb19 ಜೂನ್‌ ಪು. 4
  • ಜೂನ್‌ 17-23

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 17-23
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
mwb19 ಜೂನ್‌ ಪು. 4

ಜೂನ್‌ 17-23

ಎಫೆಸ 4-6

  • ಗೀತೆ 100 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ದೇವರು ದಯಪಾಲಿಸುವ ಸಂಪೂರ್ಣ ರಕ್ಷಾಕವಚವನ್ನು ಧರಿಸಿಕೊಳ್ಳಿರಿ”: (10 ನಿ.)

    • ಎಫೆ 6:11-13—ಸೈತಾನ ಮತ್ತು ಅವನ ದೆವ್ವಗಳಿಂದ ನಮಗೆ ರಕ್ಷಣೆ ಬೇಕು (ಕಾವಲಿನಬುರುಜು18.05 ಪುಟ 27 ಪ್ಯಾರ 1)

    • ಎಫೆ 6:14, 15—ಸತ್ಯ, ನೀತಿ ಮತ್ತು ಶಾಂತಿಯ ಸುವಾರ್ತೆಯ ಸಹಾಯದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ (ಕಾವಲಿನಬುರುಜು18.05 ಪುಟ 28-29 ಪ್ಯಾರ 4, 7, 10)

    • ಎಫೆ 6:16, 17—ನಂಬಿಕೆ, ರಕ್ಷಣೆಯ ನಿರೀಕ್ಷೆ ಮತ್ತು ದೇವರ ವಾಕ್ಯದ ಸಹಾಯದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ (ಕಾವಲಿನಬುರುಜು18.05 ಪುಟ 29-31 ಪ್ಯಾರ 13, 16, 20)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಎಫೆ 4:30—ಒಬ್ಬ ವ್ಯಕ್ತಿ ಪವಿತ್ರಾತ್ಮವನ್ನು ಹೇಗೆ ದುಃಖಪಡಿಸುತ್ತಾನೆ? (it-1-E ಪುಟ 1128 ಪ್ಯಾರ 3)

    • ಎಫೆ 5:5—ಲೋಭಿಯಾಗಿರುವ ವ್ಯಕ್ತಿ ಯಾವ ಅರ್ಥದಲ್ಲಿ ವಿಗ್ರಹಾರಾಧಕನಾಗಿದ್ದಾನೆ? (it-1-E ಪುಟ 1006 ಪ್ಯಾರ 2)

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಯೆಹೋವನ ಬಗ್ಗೆ ಏನು ಕಲಿತಿರಿ?

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಇನ್ಯಾವ ಮುತ್ತುಗಳನ್ನು ಕಂಡುಹಿಡಿದಿರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಎಫೆ 4:17-32 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲನೇ ಪುನರ್ಭೇಟಿಯ ವಿಡಿಯೋ: (5 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಮೊದಲನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 6)

  • ಮೊದಲನೇ ಪುನರ್ಭೇಟಿ: (5 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತರ ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ವಿಡಿಯೋ ತೋರಿಸುವ ತರ ಮಾಡಿ ಮತ್ತು ಚರ್ಚಿಸಿ. (ಪ್ರಗತಿ ಪಾಠ 8)

ನಮ್ಮ ಕ್ರೈಸ್ತ ಜೀವನ

  • ಗೀತೆ 89

  • “ಯೆಹೋವನ ಚಿತ್ತ ಏನು?”: (15 ನಿ.) ಚರ್ಚೆ. “ಯೆಹೋವನ ಚಿತ್ತವನ್ನು ಗ್ರಹಿಸುತ್ತಾ ಇರಿ”(ಯಾಜ 19:18) ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) “ನನ್ನನ್ನು ಹಿಂಬಾಲಿಸಿರಿ” ಅಧ್ಯಾ. 11 ಪ್ಯಾರ 1-7

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 92 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ