ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb19 ನವೆಂಬರ್‌ ಪು. 5
  • ನವೆಂಬರ್‌ 18-24

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 18-24
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
mwb19 ನವೆಂಬರ್‌ ಪು. 5

ನವೆಂಬರ್‌ 18-24

ಪ್ರಕಟನೆ 1-3

  • ಗೀತೆ 109 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ನಿನ್ನ ಕೃತ್ಯಗಳನ್ನು ಬಲ್ಲೆನು”: (10 ನಿ.)

    • [ಪ್ರಕಟನೆ ಪುಸ್ತಕದ ಪರಿಚಯ ಎಂಬ ವಿಡಿಯೋ ಹಾಕಿ.]

    • ಪ್ರಕ 1:20—ಯೇಸುವಿಗೆ ಹಿರಿಯ ಮಂಡಳಿಯ ಮೇಲೆ ಸಂಪೂರ್ಣ ನಿಯಂತ್ರಣವಿದೆ (ಕಾವಲಿನಬುರುಜು12 10/15 ಪುಟ 14 ಪ್ಯಾರ 8)

    • ಪ್ರಕ 2:1, 2—ಯೇಸುವಿಗೆ ಪ್ರತಿಯೊಂದು ಸಭೆಯಲ್ಲಿ ಏನೇನು ನಡೆಯುತ್ತಿದೆ ಅಂತ ಗೊತ್ತು (ಕಾವಲಿನಬುರುಜು12 4/15 ಪುಟ 29 ಪ್ಯಾರ 11; ಕಾವಲಿನಬುರುಜು01 1/15 ಪುಟ 20-21 ಪ್ಯಾರ 20)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಪ್ರಕ 1:7—ಪ್ರತಿಯೊಬ್ಬರು ಯಾವಾಗ ಮತ್ತು ಹೇಗೆ ಯೇಸು ‘ಮೇಘಗಳೊಂದಿಗೆ ಬರುವುದನ್ನು’ ನೋಡುತ್ತಾರೆ? (kr-E ಪುಟ 226 ಪ್ಯಾರ 10)

    • ಪ್ರಕ 2:7—‘ದೇವರ ಪರದೈಸಿನಲ್ಲಿರುವ ಜೀವವೃಕ್ಷದ’ ಹಣ್ಣನ್ನು ತಿನ್ನುವುದು ಅಂದರೆ ಏನು? (ಕಾವಲಿನಬುರುಜು09 1/15 ಪುಟ 31 ಪ್ಯಾರ 1)

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಯೆಹೋವನ ಬಗ್ಗೆ ಏನು ಕಲಿತಿರಿ?

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಇನ್ಯಾವ ಮುತ್ತುಗಳನ್ನು ಕಂಡುಹಿಡಿದಿರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಪ್ರಕ 1:1-11 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಮೊದಲನೇ ಪುನರ್ಭೇಟಿ: (5 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಮೊದಲನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 2)

  • ಮೊದಲನೇ ಪುನರ್ಭೇಟಿ: (5 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತರ ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಎಂಬ ವಿಡಿಯೋ ತೋರಿಸುವ ತರ ಮಾಡಿ (ಆದರೆ ಪ್ಲೇ ಮಾಡಬೇಡಿ) ಮತ್ತು ಚರ್ಚಿಸಿ. (ಪ್ರಗತಿ ಪಾಠ 3)

ನಮ್ಮ ಕ್ರೈಸ್ತ ಜೀವನ

  • ಗೀತೆ 22

  • “ನಮಗೆ ಏನೇನು ಬೇಕು ಅಂತ ಯೆಹೋವನಿಗೆ ಚೆನ್ನಾಗಿ ಗೊತ್ತು”: (15 ನಿ.) ಚರ್ಚೆ. ಶಿಕ್ಷಣ ಸಮಿತಿಯಿಂದ ವರದಿ-2017 ಎಂಬ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) “ನನ್ನನ್ನು ಹಿಂಬಾಲಿಸಿರಿ” ಅಧ್ಯಾ. 18 ಪ್ಯಾರ 10-18

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 5 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ