ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb19 ಡಿಸೆಂಬರ್‌ ಪು. 2
  • ಡಿಸೆಂಬರ್‌ 2-8

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಡಿಸೆಂಬರ್‌ 2-8
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
mwb19 ಡಿಸೆಂಬರ್‌ ಪು. 2

ಡಿಸೆಂಬರ್‌ 2-8

ಪ್ರಕಟನೆ 7-9

  • ಗೀತೆ 31 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ಎಣಿಸಲಾಗದ ಮಹಾ ಸಮೂಹವನ್ನು ಯೆಹೋವನು ಆಶೀರ್ವದಿಸುವನು”: (10 ನಿ.)

    • ಪ್ರಕ 7:9—“ಮಹಾ ಸಮೂಹವು” ಯೆಹೋವನ ಸಿಂಹಾಸನದ ಮುಂದೆ ನಿಂತುಕೊಳ್ಳುವುದು (it-1-E ಪುಟ 997 ಪ್ಯಾರ 1)

    • ಪ್ರಕ 7:14—ಮಹಾ ಸಮೂಹವು “ಮಹಾ ಸಂಕಟವನ್ನು” ಪಾರಾಗುವುದು (it-2-E ಪುಟ 1127 ಪ್ಯಾರ 4)

    • ಪ್ರಕ 7:15-17—ಭವಿಷ್ಯದಲ್ಲಿ ಮಹಾ ಸಮೂಹವು, ಭೂಮಿಯ ಮೇಲೆ ಆಶೀರ್ವಾದಗಳನ್ನು ಪಡೆಯುವುದು (it-1-E ಪುಟ 996-997)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಪ್ರಕ 7:1—‘ಭೂಮಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಂದಿ ದೇವದೂತರು ನಿಂತುಕೊಂಡಿರುವುದು’ ಮತ್ತು ‘ನಾಲ್ಕು ಗಾಳಿಗಳು’ ಯಾವುದನ್ನು ಸೂಚಿಸುತ್ತೆ? (ಪ್ರಕಟನೆ ಪುಟ 115 ಪ್ಯಾರ 4)

    • ಪ್ರಕ 9:11—‘ಅಗಾಧ ಸ್ಥಳದ ದೂತ’ ಯಾರು? (it-1-E ಪುಟ 12)

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಯೆಹೋವನ ಬಗ್ಗೆ ಏನು ಕಲಿತಿರಿ?

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಇನ್ಯಾವ ಮುತ್ತುಗಳನ್ನು ಕಂಡುಹಿಡಿದಿರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಪ್ರಕ 7:1-12 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಓದುವುದರಲ್ಲಿ ಮತ್ತು ಕಲಿಸುವುದರಲ್ಲಿ ಪ್ರಗತಿ ಮಾಡೋಣ: (10 ನಿ.) ಚರ್ಚೆ. ಸ್ನೇಹಭಾವ ಮತ್ತು ಪರಚಿಂತನೆ ವಿಡಿಯೋ ಹಾಕಿ, ನಂತರ ಪ್ರಗತಿ ಕಿರುಹೊತ್ತಗೆಯ 12 ನೇ ಪಾಠವನ್ನು ಚರ್ಚಿಸಿ.

  • ಭಾಷಣ: (5 ನಿಮಿಷದೊಳಗೆ) ಕಾವಲಿನಬುರುಜು16.01 ಪುಟ 25-26 ಪ್ಯಾರ 12-16—ಮುಖ್ಯ ವಿಷಯ: ಇತ್ತೀಚಿಗೆ, ಸ್ಮರಣೆಯ ಸಮಯದಲ್ಲಿ ರೊಟ್ಟಿ, ದ್ರಾಕ್ಷಾಮದ್ಯ ಸೇವಿಸುವವರ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ನಾವು ಯಾಕೆ ಚಿಂತಿಸಬಾರದು? (ಪ್ರಗತಿ ಪಾಠ 6)

ನಮ್ಮ ಕ್ರೈಸ್ತ ಜೀವನ

  • ಗೀತೆ 20

  • ಸ್ಥಳೀಯ ಅಗತ್ಯಗಳು: (8 ನಿ.)

  • ಸಂಘಟನೆಯ ಸಾಧನೆಗಳು: (7 ನಿ.) ಡಿಸೆಂಬರ್‌ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಬೈಬಲ್‌ ನಮಗೆ ಕಲಿಸುವ ಪಾಠಗಳು ಪಾಠ 1, 2

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 15 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ