ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb20 ಫೆಬ್ರವರಿ ಪು. 4
  • ಫೆಬ್ರವರಿ 10-16

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಫೆಬ್ರವರಿ 10-16
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2020
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2020
mwb20 ಫೆಬ್ರವರಿ ಪು. 4

ಫೆಬ್ರವರಿ 10-16

ಆದಿಕಾಂಡ 15-17

  • ಗೀತೆ 4 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಅಬ್ರಾಮ ಮತ್ತು ಸಾರಯಳ ಹೆಸರನ್ನು ಯೆಹೋವನು ಯಾಕೆ ಬದಲಿಸಿದನು?”: (10 ನಿ.)

    • ಆದಿ 17:1—ಅಬ್ರಾಮ ಅಪರಿಪೂರ್ಣನಾದರೂ ತಾನು ದೋಷವಿಲ್ಲದವ ಎಂದು ತೋರಿಸಿದ (it-1-E ಪುಟ 817)

    • ಆದಿ 17:3-5—ಅಬ್ರಾಮನ ಹೆಸರನ್ನು ಅಬ್ರಹಾಮ ಎಂದು ಬದಲಿಸಲಾಯಿತು (it-1-E ಪುಟ 31 ಪ್ಯಾರ 1)

    • ಆದಿ 17:15, 16—ಸಾರಯಳ ಹೆಸರನ್ನು ಸಾರಾ ಎಂದು ಬದಲಿಸಲಾಯಿತು (ಕಾವಲಿನಬುರುಜು09-E 2/1 ಪುಟ 13)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (10 ನಿ.)

    • ಆದಿ 15:13, 14—400 ವರ್ಷಗಳ ಬಾಧೆ ಯಾವಾಗ ಆರಂಭವಾಯಿತು ಮತ್ತು ಕೊನೆಯಾಯಿತು? (it-1-E ಪುಟ 460-461)

    • ಆದಿ 15:16—ಅಬ್ರಹಾಮನ ಸಂತತಿಯವರು ಹೇಗೆ “ನಾಲ್ಕನೆಯ” ತಲೆಮಾರಿನಲ್ಲಿ ಕಾನಾನಿಗೆ ಹಿಂದಿರುಗಿದರು? (it-1-E ಪುಟ 778 ಪ್ಯಾರ 4)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತಿರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಆದಿ 15:1-21 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (4 ನಿ.) ಚರ್ಚೆ. ವಿಡಿಯೋ ಹಾಕಿ, ನಂತರ ಸಭಿಕರಿಗೆ ಈ ಪ್ರಶ್ನೆಗಳನ್ನು ಕೇಳಿ: ಪ್ರಚಾರಕರು ಪ್ರಶ್ನೆಗಳನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಿದರು? ಕಲಿಸಲು ಉದಾಹರಣೆಯನ್ನು ಹೇಗೆ ಬಳಸಿದರು?

  • ಆರಂಭದ ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಜನರು ಸಾಮಾನ್ಯವಾಗಿ ಮಾಡುವ ಒಂದು ಆಕ್ಷೇಪಣೆಯನ್ನು ನಿಭಾಯಿಸುವುದು ಹೇಗೆಂದು ತೋರಿಸಿ. (ಪ್ರಗತಿ ಪಾಠ 3)

  • ಆರಂಭದ ಭೇಟಿ: (5 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತರ ಸಿಹಿಸುದ್ದಿ! ಕಿರುಹೊತ್ತಗೆಯನ್ನು ನೀಡಿ ಪಾಠ 3 ರಿಂದ ಬೈಬಲ್‌ ಪಾಠ ಆರಂಭಿಸಿ. (ಪ್ರಗತಿ ಪಾಠ 6)

ನಮ್ಮ ಕ್ರೈಸ್ತ ಜೀವನ

  • ಗೀತೆ 36

  • “ಗಂಡ-ಹೆಂಡತಿ ತಮ್ಮ ಮದುವೆಯ ಬಂಧವನ್ನು ಹೇಗೆ ಬಲಪಡಿಸಬಹುದು”: (15 ನಿ.) ಚರ್ಚೆ. ಮದುವೆಯ ಬಾಂಧವ್ಯವನ್ನು ಬಲಪಡಿಸಿ ಎಂಬ ವಿಡಿಯೋ ಹಾಕಿ (ವಿಡಿಯೋ ವಿಭಾಗದಲ್ಲಿ ಕುಟುಂಬ).

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಬೈಬಲ್‌ ನಮಗೆ ಕಲಿಸುವ ಪಾಠಗಳು ಪಾಠ 21, 22

  • ಸಮಾಪ್ತಿ ಮಾತುಗಳು (3 ನಿಮಿಷದೊಳಗೆ)

  • ಗೀತೆ 131 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ