ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಜನವರಿ ಪು. 6
  • ಜನವರಿ 18-24

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜನವರಿ 18-24
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಜನವರಿ ಪು. 6

ಜನವರಿ 18-24

ಯಾಜಕಕಾಂಡ 22-23

  • ಗೀತೆ 117 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಇಸ್ರಾಯೇಲಿನ ಹಬ್ಬಗಳಿಂದ ನಮಗಿರೋ ಪಾಠ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಯಾಜ 22:21, 22—ನಾವು ಯೆಹೋವನಿಗೆ ತೋರಿಸೋ ನಿಷ್ಠೆ ಮತ್ತು ಸಮಗ್ರತೆ ಲೋಪದೋಷ ಇಲ್ಲದೆ ಸಂಪೂರ್ಣವಾಗಿ ಇರಬೇಕು ಯಾಕೆ? (ಕಾವಲಿನಬುರುಜು19.02 ಪುಟ 3 ಪ್ಯಾರ 3)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯಾಜ 23:9-25 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರು ಆಸಕ್ತಿ ತೋರಿಸಿದ ವಿಷಯ ಇರೋ ಒಂದು ಪತ್ರಿಕೆ ಕೊಡಿ. (ಪ್ರಗತಿ ಪಾಠ 13)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಬೋಧನಾ ಸಾಧನಗಳು ವಿಭಾಗದಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 9)

  • ಭಾಷಣ: (5 ನಿ.) ಕಾವಲಿನಬುರುಜು07-E 7/15 ಪುಟ 26—ವಿಷಯ: ಯೆಹೋವನ ಸನ್ನಿಧಿಗೆ ತರಲಾಗುವ ಜವೆಗೋದಿಯ ಪ್ರಥಮ ಫಲದ ಸಿವುಡನ್ನು ಯಾರು ಕೊಯ್ಯುತ್ತಿದ್ರು? (ಪ್ರಗತಿ ಪಾಠ 13)

ನಮ್ಮ ಕ್ರೈಸ್ತ ಜೀವನ

  • ಗೀತೆ 119

  • “ಪ್ರೀತಿ ತೋರಿಸಲು ಅವಕಾಶಗಳನ್ನ ಕಲ್ಪಿಸುವ ಅಧಿವೇಶನಗಳು”: (15 ನಿ.) ಚರ್ಚೆ. “ಪ್ರೀತಿ ಶಾಶ್ವತ!” ಅಂತರಾಷ್ಟ್ರೀಯ ಅಧಿವೇಶನ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 3 ಪ್ಯಾರ 11-20

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 46 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ