ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಜನವರಿ ಪು. 8
  • ಜನವರಿ 25-31

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜನವರಿ 25-31
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಜನವರಿ ಪು. 8

ಜನವರಿ 25-31

ಯಾಜಕಕಾಂಡ 24-25

  • ಗೀತೆ 24 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಬಿಡುಗಡೆ ವರ್ಷ ಮತ್ತು ಭವಿಷ್ಯದಲ್ಲಿ ಸಿಗೋ ಬಿಡುಗಡೆ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಯಾಜ 24:20—ಬೇರೆಯವರ ಮೇಲೆ ಸೇಡು ತೀರಿಸಿಕೊಳ್ಳಬೇಕು ಅನ್ನೋದನ್ನ ದೇವರ ವಾಕ್ಯ ಕಲಿಸುತ್ತಾ? (ಕಾವಲಿನಬುರುಜು10 1/1 ಪುಟ 12 ಪ್ಯಾರ 3)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯಾಜ 24:1-23 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 16)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರಿಗೆ ಕೂಟದ ಆಮಂತ್ರಣ ಪತ್ರ ಕೊಡಿ ಮತ್ತು ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ವಿಡಿಯೋ ತೋರಿಸಿ (ಆದರೆ ಪ್ಲೇ ಮಾಡಬೇಡಿ) (ಪ್ರಗತಿ ಪಾಠ 11)

  • ಬೈಬಲ್‌ ಅಧ್ಯಯನ: (5 ನಿ.) ಸಿಹಿಸುದ್ದಿ ಪಾಠ 12 ಪ್ಯಾರ 6-7 (ಪ್ರಗತಿ ಪಾಠ 14)

ನಮ್ಮ ಕ್ರೈಸ್ತ ಜೀವನ

  • ಗೀತೆ 134

  • ಸ್ಥಳೀಯ ಅಗತ್ಯಗಳು: (5 ನಿ.)

  • “ಭವಿಷ್ಯದಲ್ಲಿ ದೇವರು ಮತ್ತು ಯೇಸು ಕೊಡಲಿರೋ ಸ್ವಾತಂತ್ರ್ಯ”: (10 ನಿ.) ಚರ್ಚೆ. ಬಿರುಗಾಳಿ ಬಡಿಯಲಿರುವಾಗ ನಿಮ್ಮ ದೃಷ್ಟಿ ಯೇಸುವಿನ ಮೇಲಿರಲಿ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 3 ಪ್ಯಾರ 21-30

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 71 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ