ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಜನವರಿ ಪು. 14
  • ಫೆಬ್ರವರಿ 15-21

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಫೆಬ್ರವರಿ 15-21
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಜನವರಿ ಪು. 14

ಫೆಬ್ರವರಿ 15-21

ಅರಣ್ಯಕಾಂಡ 3-4

  • ಗೀತೆ 122 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಲೇವಿಯರ ಸೇವೆ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಅರ 4:15—ದೇವ ಭಯ ಇದ್ರೆ ನಾವೇನು ಮಾಡುತ್ತೇವೆ? (ಕಾವಲಿನಬುರುಜು06 8/1 ಪುಟ 24 ಪ್ಯಾರ 13)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಅರ 4:34-49 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 2)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತ್ರ ಬೋಧನಾ ಸಾಧನಗಳು ಅನ್ನೋ ವಿಭಾಗದಿಂದ ಒಂದು ಪ್ರಕಾಶನ ನೀಡಿ. (ಪ್ರಗತಿ ಪಾಠ 15)

  • ಬೈಬಲ್‌ ಅಧ್ಯಯನ: (5 ನಿ.) ಸಿಹಿಸುದ್ದಿ ಪಾಠ 12 ಪ್ಯಾರ 8 (ಪ್ರಗತಿ ಪಾಠ 13)

ನಮ್ಮ ಕ್ರೈಸ್ತ ಜೀವನ

  • ಗೀತೆ 92

  • ವಾರ್ಷಿಕ ಸೇವಾ ವರದಿ: (15 ನಿ.) ಹಿರಿಯನಿಂದ ಭಾಷಣ. ವಾರ್ಷಿಕ ಸೇವಾ ವರದಿಯ ಬಗ್ಗೆ ಶಾಖಾ ಕಚೇರಿಯಿಂದ ಬಂದಿರುವ ಪತ್ರ ಓದಿ. ನಂತ್ರ ಕಳೆದ ಸೇವಾ ವರ್ಷ, ಸೇವೆಯಲ್ಲಿ ಉತ್ತೇಜನ ನೀಡುವಂಥ ಅನುಭವಗಳನ್ನ ಪಡ್ಕೊಂಡ ಪ್ರಚಾರಕರನ್ನ ಸಂದರ್ಶನ ಮಾಡಿ. ಈ ಸಂದರ್ಶನಕ್ಕೆ ಪ್ರಚಾರಕರನ್ನ ಮೊದಲೇ ಆರಿಸಿಕೊಂಡಿರಬೇಕು.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಭಾಗ 2, ಅಧ್ಯಾಯ 5 ಪ್ಯಾರ 1-8, ಪರಿಚಯ ವಿಡಿಯೋ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 31 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ