ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಮಾರ್ಚ್‌ ಪು. 8
  • ಮಾರ್ಚ್‌ 29-ಏಪ್ರಿಲ್‌ 4

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮಾರ್ಚ್‌ 29-ಏಪ್ರಿಲ್‌ 4
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಮಾರ್ಚ್‌ ಪು. 8

ಮಾರ್ಚ್‌ 29–ಏಪ್ರಿಲ್‌ 4

ಅರಣ್ಯಕಾಂಡ 15-16

  • ಗೀತೆ 53 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಹೆಮ್ಮೆ ಮತ್ತು ಅತಿಯಾದ ಆತ್ಮವಿಶ್ವಾಸ ಬೆಳೆಯದಂತೆ ಎಚ್ಚರವಹಿಸಿ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಅರ 15:32-35 —ಈ ಘಟನೆಯಿಂದ ನಾವು ಯಾವ ಪಾಠ ಕಲಿಬಹುದು? (ಕಾವಲಿನಬುರುಜು98 9/1 ಪುಟ 20 ಪ್ಯಾರ 1-2)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಅರ 15:1-16 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಯೇಸು—ಮತ್ತಾ 16:16 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗೆಲ್ಲ ವಿಡಿಯೋ ನಿಲ್ಲಿಸಿ, ಆ ಪ್ರಶ್ನೆಯನ್ನ ಸಭಿಕರಿಗೆ ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 1)

  • ಭಾಷಣ: (5 ನಿ.) ಕಾವಲಿನಬುರುಜು15 5/15 ಪುಟ 15 ಪ್ಯಾರ 5-6—ವಿಷಯ: ನೀವು ಅಥವಾ ನಿಮ್ಮ ಆಪ್ತರು ಮಾಡಿದ ಒಳ್ಳೇ ಕೆಲಸ, ಒಳ್ಳೇ ವಿಷಯದ ಬಗ್ಗೆ ಸ್ವಲ್ಪ ಹೆಮ್ಮೆ ಪಡೋದು ತಪ್ಪಾ? (ಪ್ರಗತಿ ಪಾಠ 8)

ನಮ್ಮ ಕ್ರೈಸ್ತ ಜೀವನ

  • ಗೀತೆ 63

  • “ನಿಷ್ಠೆ ಇಲ್ಲದ ಜನರನ್ನ ಅನುಕರಿಸಬೇಡಿ”: (15 ನಿ.) ಚರ್ಚೆ. ನಿಷ್ಠೆಯಿಲ್ಲದವರನ್ನು ಅನುಕರಿಸಬೇಡಿ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 7 ಪ್ಯಾರ 1-7, ಪರಿಚಯ ವಿಡಿಯೋ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 43 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ