ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಮಾರ್ಚ್‌ ಪು. 12
  • ಏಪ್ರಿಲ್‌ 19-25

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಏಪ್ರಿಲ್‌ 19-25
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಮಾರ್ಚ್‌ ಪು. 12

ಏಪ್ರಿಲ್‌ 19-25

ಅರಣ್ಯಕಾಂಡ 22-24

  • ಗೀತೆ 49 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಯೆಹೋವನು ಶಾಪವನ್ನ ಆಶೀರ್ವಾದವನ್ನಾಗಿ ಬದಲಾಯಿಸಿದನು”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಅರ 22:20-22—ಯೆಹೋವನು ಬಿಳಾಮನ ಮೇಲೆ ಯಾಕೆ ಕೋಪಮಾಡಿಕೊಂಡನು? (ಕಾವಲಿನಬುರುಜು04 8/1 ಪುಟ 27 ಪ್ಯಾರ 2)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಅರ 23:11-26 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • “ಸೇವೆಯಲ್ಲಿ ನಿಮ್ಮ ಸಂತೋಷ ಹೆಚ್ಚಿಸಿ—ದೇವರ ವಾಕ್ಯನ ಚೆನ್ನಾಗಿ ಬಳಸಿ”: (10 ನಿ.) ಚರ್ಚೆ. ಶಿಷ್ಯರನ್ನು ಮಾಡೋದ್ರಲ್ಲಿ ಖುಷಿಪಡಲು ಕೌಶಲ ಹೆಚ್ಚಿಸಿ—ದೇವರ ವಾಕ್ಯದ ಶಕ್ತಿಯನ್ನು ಮನಗಾಣಿಸಿ ಅನ್ನೋ ವಿಡಿಯೋ ಹಾಕಿ.

  • ಬೈಬಲ್‌ ಅಧ್ಯಯನ: (5 ನಿ.) ಸಿಹಿಸುದ್ದಿ ಪಾಠ 5 ಪ್ಯಾರ 3-4 (ಪ್ರಗತಿ ಪಾಠ 6)

ನಮ್ಮ ಕ್ರೈಸ್ತ ಜೀವನ

  • ಗೀತೆ 60

  • “ಹಿಂಸೆನ ಯೆಹೋವನು ಸಾಕ್ಷಿ ಕೊಡೋ ಅವಕಾಶವನ್ನಾಗಿ ಬದಲಾಯಿಸಿದ”: (15 ನಿ.) ಚರ್ಚೆ. ಸಹೋದರ ಡಿಮಿಟ್ರಿ ಮಿಖೈಲೋವ್‌ ಅವರ ಸಂದರ್ಶನ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 7 ಪ್ಯಾರ 24-30, ಚೌಕ 7ಬಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 40 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ