ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಮೇ ಪು. 12
  • ಜೂನ್‌ 14-20

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 14-20
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಮೇ ಪು. 12

ಜೂನ್‌ 14-20

ಧರ್ಮೋಪದೇಶಕಾಂಡ 5–6

  • ಗೀತೆ 88 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಯೆಹೋವನನ್ನ ಪ್ರೀತಿಸಲು ನಿಮ್ಮ ಮಕ್ಕಳಿಗೆ ಕಲಿಸಿ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಧರ್ಮೋ 5:21—ದುರಾಸೆ ಬಗ್ಗೆ ಯೆಹೋವನು ಕೊಟ್ಟ ನಿಯಮದಿಂದ ನಾವೇನು ಕಲಿಬಹುದು? (ಕಾವಲಿನಬುರುಜು19.02 ಪುಟ 22 ಪ್ಯಾರ 11)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಧರ್ಮೋ 5:1-21 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಬೈಬಲ್‌ ಅಧ್ಯಯನ ಮಾಡಲು ಇಷ್ಟ ಇದ್ಯಾ ಅಂತ ಮನೆಯವರನ್ನ ಕೇಳಿ. ನಂತ್ರ ಬೈಬಲ್‌ ಅಧ್ಯಯನ ಅಂದರೇನು? ವಿಡಿಯೋ ಪರಿಚಯಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 9)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರ ಆಸಕ್ತಿಗೆ ತಕ್ಕಂತೆ ನಿಮ್ಮ ಸಂಭಾಷಣೆಯನ್ನ ಹೊಂದಿಸಿಕೊಳ್ಳಿ ಮತ್ತು ಅದಕ್ಕೆ ಸೂಕ್ತವಾದ ವಚನ ತೋರಿಸಿ. (ಪ್ರಗತಿ ಪಾಠ 12)

  • ಬೈಬಲ್‌ ಅಧ್ಯಯನ: (5 ನಿ.) ಸಿಹಿಸುದ್ದಿ ಪಾಠ 9 ಪ್ಯಾರ 6-7 (ಪ್ರಗತಿ ಪಾಠ 8)

ನಮ್ಮ ಕ್ರೈಸ್ತ ಜೀವನ

  • ಗೀತೆ 3

  • “ಕುಟುಂಬದಲ್ಲಿ ಪ್ರೀತಿ ತೋರಿಸಿ”: (15 ನಿ.) ಚರ್ಚೆ. ಕುಟುಂಬದಲ್ಲಿ ಶಾಶ್ವತ ಪ್ರೀತಿ ತೋರಿಸಿ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 9 ಪ್ಯಾರ 27-32, ಚೌಕ 9ಸಿ ಮತ್ತು 9ಡಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 75 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ