ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಜುಲೈ ಪು. 2
  • ಜುಲೈ 5-11

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜುಲೈ 5-11
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಜುಲೈ ಪು. 2

ಜುಲೈ 5-11

ಧರ್ಮೋಪದೇಶಕಾಂಡ 11–12

  • ಗೀತೆ 62 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಯೆಹೋವ ಇಷ್ಟಪಡೋ ಆರಾಧನೆ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಧರ್ಮೋ 11:29—ಈ ವಚನದಲ್ಲಿರೋ ಮಾತು ಹೇಗೆ ನಿಜ ಆಗಿರಬಹುದು? (it-1-E ಪುಟ 925-926)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಧರ್ಮೋ 11:1-12 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • “ಸೇವೆಯಲ್ಲಿ ಇನ್ನೂ ಹೆಚ್ಚು ಖುಷಿ ಪಡಕೊಳ್ಳಿ—ಅನುಕಂಪ ತೋರಿಸಿ”: (8 ನಿ.) ಚರ್ಚೆ. ಶಿಷ್ಯರನ್ನು ಮಾಡೋದ್ರಲ್ಲಿ ಖುಷಿಪಡಲು ಕೌಶಲ ಹೆಚ್ಚಿಸಿ—ಅನುಕಂಪ ತೋರಿಸಿ ವಿಡಿಯೋ ಹಾಕಿ.

  • ಆರಂಭದ ಭೇಟಿಯ ವಿಡಿಯೋ: (4 ನಿ.) ಚರ್ಚೆ. ಆರಂಭದ ಭೇಟಿ: ಕಷ್ಟ—ಯಾಕೋ 1:13 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗೆಲ್ಲ ವಿಡಿಯೋ ನಿಲ್ಲಿಸಿ, ಆ ಪ್ರಶ್ನೆಯನ್ನು ಸಭಿಕರಿಗೆ ಕೇಳಿ.

  • ಆರಂಭದ ಭೇಟಿ: (2 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 1)

ನಮ್ಮ ಕ್ರೈಸ್ತ ಜೀವನ

  • ಗೀತೆ 123

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 10 ಪ್ಯಾರ 8-12, ಚೌಕ 10ಎ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 101 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ