ಆಗಸ್ಟ್ 16-22
ಧರ್ಮೋಪದೇಶಕಾಂಡ 27–28
ಗೀತೆ 120 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ರತ್ನಗಳು
“ನಿಮ್ಮ ಮೇಲೆ ಆಶೀರ್ವಾದಗಳ ಸುರಿಮಳೆ ಸುರಿಯುತ್ತೆ”: (10 ನಿ.)
ಆಧ್ಯಾತ್ಮಿಕ ಮುತ್ತುಗಳು: (10 ನಿ.)
ಧರ್ಮೋ 27:17—ನೆರೆಯವನ ಜಮೀನಿನ ಗಡಿಯನ್ನು ಸರಿಸಬಾರದು ಅಂತ ಯೆಹೋವ ಯಾಕೆ ನಿಯಮ ಕೊಟ್ಟಿದ್ದನು? (it-1-E ಪುಟ 360)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ಧರ್ಮೋ 28:1-14 (ಪ್ರಗತಿ ಪಾಠ 11)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಆಮೇಲೆ ಬೋಧನಾ ಸಾಧನಗಳು ವಿಭಾಗದಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 6)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರಿಗೆ ಕೂಟದ ಆಮಂತ್ರಣ ಪತ್ರ ಕೊಡಿ ಮತ್ತು ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ವಿಡಿಯೋ ತೋರಿಸಿ (ಆದರೆ ಪ್ಲೇ ಮಾಡಬೇಡಿ) (ಪ್ರಗತಿ ಪಾಠ 3)
ಬೈಬಲ್ ಅಧ್ಯಯನ: (5 ನಿ.) “ದೇವರ ಪ್ರೀತಿ” ಪುಟ 234-235 ಪ್ಯಾರ 21-22 (ಪ್ರಗತಿ ಪಾಠ 9)
ನಮ್ಮ ಕ್ರೈಸ್ತ ಜೀವನ
“ಸೃಷ್ಟಿ ದೇವರ ಪ್ರೀತಿಯನ್ನ ತೋರಿಸಿಕೊಡುತ್ತೆ”: (15 ನಿ.) ಚರ್ಚೆ. ಯೆಹೋವನ ಪ್ರೀತಿ ತಿಳಿಸುವ ಸೃಷ್ಟಿ ಅನ್ನೋ ವಿಡಿಯೋ ಹಾಕಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 12 ಪ್ಯಾರ 7-14
ಸಮಾಪ್ತಿ ಮಾತುಗಳು (3 ನಿ.)
ಗೀತೆ 99 ಮತ್ತು ಪ್ರಾರ್ಥನೆ