ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಸೆಪ್ಟೆಂಬರ್‌ ಪು. 14
  • ಅಕ್ಟೋಬರ್‌ 25-31

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಕ್ಟೋಬರ್‌ 25-31
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಸೆಪ್ಟೆಂಬರ್‌ ಪು. 14

ಅಕ್ಟೋಬರ್‌ 25-31

ಯೆಹೋಶುವ 15-17

  • ಗೀತೆ 14 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ನಿಮ್ಮ ಆಸ್ತಿ ಕಾಪಾಡಿಕೊಳ್ಳಿ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಯೆಹೋ 17:15, 18—ಇಸ್ರಾಯೇಲಲ್ಲಿ ತುಂಬ ಮರಗಳಿದ್ದವು ಅಂತ ಹೇಗೆ ಹೇಳಬಹುದು? (ಕಾವಲಿನಬುರುಜು15 7/15 ಪುಟ 32)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೆಹೋ 15:1-12 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತ್ರ ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. (ಪ್ರಗತಿ ಪಾಠ 19)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತ್ರ ಬೋಧನಾ ಸಾಧನಗಳು ಅನ್ನೋ ವಿಭಾಗದಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 4)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಕಿರುಹೊತ್ತಗೆ ಪಾಠ 1ರ ಪಾಯಿಂಟ್‌ 6 ಮತ್ತು ಕೆಲವರು ಹೀಗಂತಾರೆ ಅನ್ನೋ ಚೌಕ (ಪ್ರಗತಿ ಪಾಠ 9)

ನಮ್ಮ ಕ್ರೈಸ್ತ ಜೀವನ

  • ಗೀತೆ 134

  • “ಹೊಸಲೋಕ ಹತ್ತಿರವಿದೆ ಅನ್ನೋ ಸಿಹಿಸುದ್ದಿ ಸಾರಿ”: (15 ನಿ.) ಚರ್ಚೆ. ಹೊಸಲೋಕದಲ್ಲಿ . . . ಅನ್ನೋ ಬ್ರಾಡ್‌ಕಾಸ್ಟಿಂಗ್‌ ಹಾಡಿನ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 15 ಪ್ಯಾರ 8-14

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 29 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ