ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ನವೆಂಬರ್‌ ಪು. 5
  • ನವೆಂಬರ್‌ 15-21

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 15-21
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ನವೆಂಬರ್‌ ಪು. 5

ನವೆಂಬರ್‌ 15-21

ಯೆಹೋಶುವ 23-24

  • ಗೀತೆ 58 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಯೆಹೋಶುವನ ಕೊನೇ ಮಾತುಗಳು”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಯೆಹೋ 24:2—ಅಬ್ರಹಾಮನ ತಂದೆಯಾದ ತೆರಹ ಮೂರ್ತಿಗಳನ್ನ ಆರಾಧನೆ ಮಾಡುತ್ತಿದ್ದನಾ? (ಕಾವಲಿನಬುರುಜು04 12/1 ಪುಟ 12 ಪ್ಯಾರ 1)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೆಹೋ 24:19-33 (ಪ್ರಗತಿ ಪಾಠ 11)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 2)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಿಗೆ ಕೊಡಿ. (ಪ್ರಗತಿ ಪಾಠ 20)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಕಿರುಹೊತ್ತಿಗೆ ಪಾಠ 01ರ ನಾವೇನು ಕಲಿತ್ವಿ, ನೆನಪಿದೆಯಾ, ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 3)

ನಮ್ಮ ಕ್ರೈಸ್ತ ಜೀವನ

  • ಗೀತೆ 106

  • ಕೆಲಸದ ಜಾಗದಲ್ಲಿ ಕೆಟ್ಟ ಸಹವಾಸದಿಂದ ದೂರ ಇರಿ: (7 ನಿ.) ಚರ್ಚೆ. ನಿಷ್ಠೆಯನ್ನು ಕೆಡಿಸುವ ವಿಷಯಗಳಿಂದ ದೂರವಿರಿ—ಕೆಟ್ಟ ಸಹವಾಸ ಅನ್ನೋ ವಿಡಿಯೋ ಹಾಕಿ. ಆಮೇಲೆ ಸಭಿಕರಿಗೆ ಈ ಪ್ರಶ್ನೆಗಳನ್ನು ಕೇಳಿ: ನಮ್ಮ ಸಹೋದರಿ ಆಫೀಸಲ್ಲಿ ಇದ್ದವರ ಜೊತೆ ಅತಿಯಾದ ಸಹವಾಸ ಮಾಡಿದ್ದರಿಂದ ಏನಾಯ್ತು? ಆಮೇಲೆ ಸಹೋದರಿ ಏನು ಮಾಡಿದ್ರು? ಅದರಿಂದ ಏನು ಒಳ್ಳೇದಾಯ್ತು? ಈ ವಿಡಿಯೋದಿಂದ ನೀವೇನು ಕಲಿತ್ರಿ?

  • ಸಭೆಯಲ್ಲಿ ಒಳ್ಳೇ ಫ್ರೆಂಡ್ಸ್‌ ಸಿಕ್ತಾರೆ: (8 ನಿ.) ಚರ್ಚೆ. ವಿಡಿಯೋ ಹಾಕಿ. ಆಮೇಲೆ ಸಭಿಕರಿಗೆ ಈ ಪ್ರಶ್ನೆಗಳನ್ನು ಕೇಳಿ: ಅಕಿಲ್‌ ಯಾಕೆ ಸ್ಕೂಲಲ್ಲಿ ಕೆಟ್ಟ ಮಕ್ಕಳ ಸಹವಾಸ ಮಾಡಿದ? ಸಭೆಯಲ್ಲಿ ಅವನಿಗೆ ಒಳ್ಳೇ ಫ್ರೆಂಡ್ಸ್‌ ಹೇಗೆ ಸಿಕ್ಕಿದ್ರು? ಈ ವಿಡಿಯೋದಿಂದ ನೀವೇನು ಕಲಿತ್ರಿ?

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 16 ಪ್ಯಾರ 1-8, ಪರಿಚಯ ವಿಡಿಯೋ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 4 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ