ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ನವೆಂಬರ್‌ ಪು. 12
  • ಡಿಸೆಂಬರ್‌ 13-19

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಡಿಸೆಂಬರ್‌ 13-19
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ನವೆಂಬರ್‌ ಪು. 12

ಡಿಸೆಂಬರ್‌ 13-19

ನ್ಯಾಯಸ್ಥಾಪಕರು 8-9

  • ಗೀತೆ 21 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಅಹಂಕಾರಕ್ಕಿಂತ ದೀನತೆ ಮೇಲು”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ನ್ಯಾಯ 8:27—ಗಿದ್ಯೋನ ತಯಾರಿಸಿದ ಏಫೋದನ್ನ ಅವನು ಆರಾಧನೆ ಮಾಡಿದನಾ? (it-1-E ಪುಟ 753 ಪ್ಯಾರ 1)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನ್ಯಾಯ 8:28–9:6 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 9)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಿಗೆ ಕೊಟ್ಟು ಬೈಬಲ್‌ ಅಧ್ಯಯನ ಆರಂಭಿಸಿ. (ಪ್ರಗತಿ ಪಾಠ 20)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಕಿರುಹೊತ್ತಿಗೆಯ ಪಾಠ 02 ಉಪಶೀರ್ಷಿಕೆ 4 (ಪ್ರಗತಿ ಪಾಠ 13)

ನಮ್ಮ ಕ್ರೈಸ್ತ ಜೀವನ

  • ಗೀತೆ 18

  • ಸಂಘಟನೆಯ ಸಾಧನೆಗಳು: (5 ನಿ.) ಡಿಸೆಂಬರ್‌ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.

  • ಸ್ಥಳೀಯ ಅಗತ್ಯಗಳು: (10 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 17 ಪ್ಯಾರ 9-14

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 136 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ