ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಜನವರಿ ಪು. 2
  • ಜನವರಿ 3-9

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜನವರಿ 3-9
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಜನವರಿ ಪು. 2

ಜನವರಿ 3-9

ನ್ಯಾಯಸ್ಥಾಪಕರು 15-16

  • ಗೀತೆ 63 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಛೇ . . . ಎಂಥಾ ದ್ರೋಹ!”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ನ್ಯಾಯ 16:1-3—ಈ ವಚನಗಳ ಅರ್ಥವೇನು? (ಕಾವಲಿನಬುರುಜು05 3/15 ಪುಟ 27 ಪ್ಯಾರ 6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನ್ಯಾಯ 16:18-31 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಒತ್ತಡ ನಿಭಾಯಿಸಿ—ಕೀರ್ತ 145:18, 19 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 3)

  • ಆರಂಭದ ಭೇಟಿ: (5 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ ಮತ್ತು ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಅನ್ನೋ ವಿಡಿಯೋ ತೋರಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 9)

ನಮ್ಮ ಕ್ರೈಸ್ತ ಜೀವನ

  • ಗೀತೆ 36

  • ಬೈಬಲ್‌ ನಮ್ಮ ಕುಟುಂಬವನ್ನು ಕಾಪಾಡಿತು: (15 ನಿ.) ಚರ್ಚೆ. ವಿಡಿಯೋ ಹಾಕಿ. ಸಭಿಕರಿಗೆ ಈ ಪ್ರಶ್ನೆಗಳನ್ನ ಕೇಳಿ: ಆ ಎರಡು ಕುಟುಂಬಕ್ಕೂ ಯಾವ ಬೈಬಲ್‌ ತತ್ವಗಳು ಸಹಾಯ ಮಾಡಿದವು? ಬೈಬಲ್‌ ಓದೋ ರೂಢಿ ದಂಪತಿಗಳಿಗೆ ಹೇಗೆ ಸಹಾಯ ಮಾಡಿತು? ಕುಟುಂಬದಲ್ಲಿ ಬರೋ ಸಮಸ್ಯೆಗಳನ್ನ ಬಗೆಹರಿಸೋಕೆ ಯಾಕೆ ಪ್ರಯತ್ನ ಹಾಕುತ್ತಾ ಇರಬೇಕು? ದಂಪತಿಗಳು ಯಾರ ಹತ್ರ ಸಹಾಯ ಕೇಳಬಹುದು?—ಯಾಕೋ 5:14, 15.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 18 ಪ್ಯಾರ 9-15, ಚೌಕ 18ಎ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 132 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ