ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಜನವರಿ ಪು. 3
  • ಜನವರಿ 10-16

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜನವರಿ 10-16
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಜನವರಿ ಪು. 3

ಜನವರಿ 10-16

ನ್ಯಾಯಸ್ಥಾಪಕರು 17-19

  • ಗೀತೆ 69 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ದೇವರ ಮಾತನ್ನ ಕೇಳದೆ ಇದ್ರೆ ತೊಂದ್ರೆಗಳಾಗುತ್ತೆ!”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ನ್ಯಾಯ 19:18—2013ರಲ್ಲಿ ಪರಿಷ್ಕೃತವಾದ ಹೊಸ ಲೋಕ ಭಾಷಾಂತರ ಬೈಬಲಿನ ಈ ವಚನದಲ್ಲಿ ಯೆಹೋವ ದೇವರ ಹೆಸರನ್ನು ಯಾಕೆ ಸೇರಿಸಲಾಯ್ತು? (ಕಾವಲಿನಬುರುಜು15 12/15 ಪುಟ 10 ಪ್ಯಾರ 6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನ್ಯಾಯ 17:1-13 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಪುನರ್ಭೇಟಿಯ ವಿಡಿಯೋ: (5 ನಿ.) ಚರ್ಚೆ. ಪುನರ್ಭೇಟಿ: ಪ್ರಾರ್ಥನೆ—ಯೆಶಾ 48:17, 18 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 6)

  • ಪುನರ್ಭೇಟಿ: (5 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಟ್ಟು ಪಾಠ 01ರಿಂದ ಬೈಬಲ್‌ ಅಧ್ಯಯನ ಆರಂಭಿಸಿ. (ಪ್ರಗತಿ ಪಾಠ 13)

ನಮ್ಮ ಕ್ರೈಸ್ತ ಜೀವನ

  • ಗೀತೆ 120

  • ಯೆಹೋವ ದೇವರ ಗೆಳೆಯರಾಗೋಣ—ಅಪ್ಪಅಮ್ಮನಿಗೆ ವಿಧೇಯತೆ: (10 ನಿ.) ಚರ್ಚೆ. ವಿಡಿಯೋ ಹಾಕಿ. ಸಾಧ್ಯವಿದ್ದರೆ ಕೆಲವು ಮಕ್ಕಳನ್ನ ಮುಂಚೆನೇ ಆಯ್ಕೆಮಾಡಿ, ಅವರಿಗೆ ಈ ಪ್ರಶ್ನೆಗಳನ್ನ ಕೇಳಿ: ಅಮ್ಮನ ಮಾತು ಕೇಳದೆ ಕೇಲಬ್‌ ಏನು ಮಾಡಿದ? ಕೇಲಬ್‌ ಹೇಗೆ ತಿದ್ದಿಕೊಂಡ? ನೀವು ಅಪ್ಪಅಮ್ಮನ ಮಾತನ್ನ ಯಾಕೆ ಕೇಳಬೇಕು?

  • ಸ್ಥಳೀಯ ಅಗತ್ಯಗಳು: (5 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 18 ಪ್ಯಾರ 16-25

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 133 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ