ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಜನವರಿ ಪು. 4
  • ಜನವರಿ 17-23

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜನವರಿ 17-23
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಜನವರಿ ಪು. 4

ಜನವರಿ 17-23

ನ್ಯಾಯಸ್ಥಾಪಕರು 20-21

  • ಗೀತೆ 67 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯಾವಾಗಲೂ ಯೆಹೋವ ದೇವರನ್ನ ಒಂದು ಮಾತು ಕೇಳಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ನ್ಯಾಯ 20:16—ಹಿಂದಿನ ಕಾಲದಲ್ಲಿ ಯುದ್ಧ ಮಾಡುವಾಗ ಕವಣೆಯನ್ನ ಹೇಗೆ ಬಳಸ್ತಿದ್ರು? (ಕಾವಲಿನಬುರುಜು14-E 5/1 ಪುಟ 11 ಪ್ಯಾರ 4-6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನ್ಯಾಯ 20:1-13 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 5)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರಿಗೆ ಯೆಹೋವನ ಸಾಕ್ಷಿಗಳು ಯಾರು? ವಿಡಿಯೋ ತೋರಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 17)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಪಾಠ 03ರ ಪರಿಚಯ ಮತ್ತು ಉಪಶೀರ್ಷಿಕೆ 1-3 (ಪ್ರಗತಿ ಪಾಠ 4)

ನಮ್ಮ ಕ್ರೈಸ್ತ ಜೀವನ

  • ಗೀತೆ 110

  • “ಯೆಹೋವನೇ ವಿವೇಕಿ ಅಂತ ಸೃಷ್ಟಿಯಿಂದ ತಿಳ್ಕೊಳ್ಳಿ”: (15 ನಿ.) ಚರ್ಚೆ. ವಿಕಾಸವೇ? ವಿನ್ಯಾಸವೇ? ಇರುವೆಗಳಿಗೆ ಇಲ್ಲ ಟ್ರಾಫಿಕ್‌ ಜ್ಯಾಮ್‌ ಮತ್ತು ವಿಕಾಸವೇ? ವಿನ್ಯಾಸವೇ? ಜೇನು ನೊಣದ ಅಸಾಮಾನ್ಯ ಸಾಮರ್ಥ್ಯ ಅನ್ನೋ ವಿಡಿಯೋ ಹಾಕಿ. jw.orgನಲ್ಲಿ “ವಿಕಾಸವೇ? ವಿನ್ಯಾಸವೇ?” ಸರಣಿ ಲೇಖನಗಳನ್ನು ಓದೋಕೆ ಸಭಿಕರನ್ನ ಪ್ರೋತ್ಸಾಹಿಸಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಭಾಗ 5, ಅಧ್ಯಾಯ 19 ಪ್ಯಾರ 1-6, ಪರಿಚಯ ವಿಡಿಯೋ, ಚೌಕ 19ಎ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 119 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ