ಫೆಬ್ರವರಿ 21-27
1 ಸಮುವೇಲ 6-8
ಗೀತೆ 46 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ನಿಮ್ಮ ರಾಜ ಯಾರು?”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
1ಸಮು 7:3—ಪರಿವರ್ತನೆ ಮತ್ತು ಪಶ್ಚಾತ್ತಾಪದ ಬಗ್ಗೆ ಈ ವಚನ ಏನು ಕಲಿಸುತ್ತೆ? (ಕಾವಲಿನಬುರುಜು02 4/1 ಪುಟ 12 ಪ್ಯಾರ 13)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 1ಸಮು 7:1-14 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರೇ ಹೇಳಿದ ವಿಷಯಕ್ಕೆ ಸಂಬಂಧಪಟ್ಟ ಒಂದು ಪತ್ರಿಕೆ ಕೊಡಿ. (ಪ್ರಗತಿ ಪಾಠ 12)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. (ಪ್ರಗತಿ ಪಾಠ 18)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಕಿರುಹೊತ್ತಗೆ ಪಾಠ 03ರ ನಾವೇನು ಕಲಿತ್ವಿ, ನೆನಪಿದೆಯಾ, ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 20)
ನಮ್ಮ ಕ್ರೈಸ್ತ ಜೀವನ
ಸ್ಥಳೀಯ ಅಗತ್ಯಗಳು: (10 ನಿ.)
ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಸಹಾಯಕ ಪಯನೀಯರ್ ಸೇವೆ ಮಾಡಲು ಆಗುತ್ತಾ?: (5 ನಿ.) 2021 ಜನವರಿ-ಫೆಬ್ರವರಿ ತಿಂಗಳ ಜೀವನ ಮತ್ತು ಸೇವೆ ಕೂಟದ ಕೈಪಿಡಿಯ ಪುಟ 16ರಲ್ಲಿರೋ ಲೇಖನದ ಆಧಾರಿತ ಚರ್ಚೆ.
ಸಭಾ ಬೈಬಲ್ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 21 ಪ್ಯಾರ 1-6, ಪರಿಚಯ ವಿಡಿಯೋ, ಚೌಕ 21ಎ
ಸಮಾಪ್ತಿ ಮಾತುಗಳು (3 ನಿ.)
ಗೀತೆ 70 ಮತ್ತು ಪ್ರಾರ್ಥನೆ