ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಮಾರ್ಚ್‌ ಪು. 2
  • ಮಾರ್ಚ್‌ 7-13

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮಾರ್ಚ್‌ 7-13
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಮಾರ್ಚ್‌ ಪು. 2

ಮಾರ್ಚ್‌ 7-13

1 ಸಮುವೇಲ 12-13

  • ಗೀತೆ 22 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಅಹಂಕಾರದಿಂದ ಅವಮಾನ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಸಮು 12:21—ಜನರು ಹೇಗೆ “ಟೊಳ್ಳು ವಿಷ್ಯಗಳ ಕಡೆ” ತಿರುಗಿಬಿಡುವ ಸಾಧ್ಯತೆ ಇತ್ತು? (ಕಾವಲಿನಬುರುಜು11 7/15 ಪುಟ 14 ಪ್ಯಾರ 15)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಸಮು 12:1-11 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಬೇರೆಯವರಿಗೆ ಸಹಾಯ ಮಾಡಿ—ಯೋಹಾ 15:13 ವಿಡಿಯೋ ಹಾಕಿ. ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅದನ್ನು ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 1)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 04ರ ಪರಿಚಯ ಮತ್ತು ಪಾಯಿಂಟ್‌ 1-2 (ಪ್ರಗತಿ ಪಾಠ 13)

ನಮ್ಮ ಕ್ರೈಸ್ತ ಜೀವನ

  • ಗೀತೆ 2

  • ಸಂಘಟನೆಯ ಸಾಧನೆಗಳು: (5 ನಿ.) ಮಾರ್ಚ್‌ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.

  • ಸ್ಥಳೀಯ ಅಗತ್ಯಗಳು: (10 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 21 ಪ್ಯಾರ 13-18

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 146 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ