ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಮಾರ್ಚ್‌ ಪು. 12
  • ಏಪ್ರಿಲ್‌ 18-24, 2022

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಏಪ್ರಿಲ್‌ 18-24, 2022
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಮಾರ್ಚ್‌ ಪು. 12

ಏಪ್ರಿಲ್‌ 18-24, 2022

1 ಸಮುವೇಲ 23–24

  • ಗೀತೆ 78 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯೆಹೋವನಿಗಾಗಿ ತಾಳ್ಮೆಯಿಂದ ಕಾಯಿರಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಸಮು 23:16, 17—ಯೋನಾತಾನನ ಮಾದರಿಯನ್ನು ನಾವು ಹೇಗೆ ಅನುಕರಿಸಬಹುದು? (ಕಾವಲಿನಬುರುಜು17.11 ಪುಟ 27 ಪ್ಯಾರ 11)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಸಮು 23:24–24:7 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 6)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ ಬೋಧನಾ ಸಾಧನಗಳು ವಿಭಾಗದಿಂದ ಒಂದು ಪ್ರಕಾಶನವನ್ನು ಕೊಡಿ. (ಪ್ರಗತಿ ಪಾಠ 13)

  • ಭಾಷಣ: (5 ನಿ.) ಕಾವಲಿನಬುರುಜು19.03 ಪುಟ 23-24 ಪ್ಯಾರ 12-15—ವಿಷಯ: ನೀವು ಯಾರಿಗೆ ಕಲಿಸುತ್ತಿದ್ದೀರೋ ಅವರ ವಿಷಯದಲ್ಲಿ ತಾಳ್ಮೆ ತೋರಿಸಿ. (ಪ್ರಗತಿ ಪಾಠ 14)

ನಮ್ಮ ಕ್ರೈಸ್ತ ಜೀವನ

  • ಗೀತೆ 135

  • “ಎಲ್ಲಾ ಕಷ್ಟಗಳು ಒಂದು ದಿನ ಕೊನೆಯಾಗುತ್ತೆ”: (15 ನಿ.) ಚರ್ಚೆ. ಒಡೆದ ಪ್ರಪಂಚದಲ್ಲೂ ಒಗ್ಗಟ್ಟಿನ ಜನ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ  ಹೊಸ ತಿಳುವಳಿಕೆಗಳ ಸಾರಾಂಶ, ಪ್ರಶ್ನೆಗಳು 5-8

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 114 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ