ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಮಾರ್ಚ್‌ ಪು. 14
  • ಏಪ್ರಿಲ್‌ 25–ಮೇ 1, 2022

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಏಪ್ರಿಲ್‌ 25–ಮೇ 1, 2022
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಮಾರ್ಚ್‌ ಪು. 14

ಏಪ್ರಿಲ್‌ 25–ಮೇ 1, 2022

1 ಸಮುವೇಲ 25–26

  • ಗೀತೆ 77 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯೋಚಿಸದೆ ನಡ್ಕೊಳ್ತೀರಾ?” (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಸಮು 25:18, 19—ಅಬೀಗೈಲ್‌ ತನ್ನ ಗಂಡನ ಶಿರಸ್ಸುತನದ ವಿರುದ್ಧ ದಂಗೆ ಏಳಲಿಲ್ಲ ಅಂತ ಹೇಗೆ ಗೊತ್ತಾಗುತ್ತೆ? (ಅನುಕರಿಸಿ ಪುಟ 92 ಪ್ಯಾರ 16)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಸಮು 25: 1–13 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • “ಸೇವೆಯಲ್ಲಿ ಹೆಚ್ಚು ಖುಷಿ ಕಂಡುಕೊಳ್ಳಿ—ಯೆಹೋವ ದೇವರ ಸ್ನೇಹಿತರಾಗಲು ಬೈಬಲ್‌ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ”: (10 ನಿ.) ಚರ್ಚೆ. ಬೈಬಲ್‌ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ. . . ಯೆಹೋವ ದೇವ್ರ ಸ್ನೇಹಿತರಾಗಲು ಅನ್ನೋ ವಿಡಿಯೋ ಹಾಕಿ.

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 04ರ ಪಾಯಿಂಟ್‌ 4 (ಪ್ರಗತಿ ಪಾಠ 9)

ನಮ್ಮ ಕ್ರೈಸ್ತ ಜೀವನ

  • ಗೀತೆ 43

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 01

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 37 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ