ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಮೇ ಪು. 2
  • ಮೇ 2-8

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮೇ 2-8
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಮೇ ಪು. 2

ಮೇ 2-8

1 ಸಮುವೇಲ 27-29

  • ಗೀತೆ 100 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ದಾವೀದನ ಯುದ್ಧ ತಂತ್ರಗಳು”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಸಮು 28:15—ಈ ಸಮಯದಲ್ಲಿ ಸೌಲ ಯಾರನ್ನು “ನೋಡಿದನು”? (ಕಾವಲಿನಬುರುಜು10-E 1/1 ಪುಟ 20 ಪ್ಯಾರ 5-6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಸಮು 27:1-12 (5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಹಣ—ಇಬ್ರಿ 13:5 ವಿಡಿಯೋ ಹಾಕಿ. ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅದನ್ನು ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ (1)

  • ಆರಂಭದ ಭೇಟಿ: (5 ನಿ.) ಮಾದರಿ ಸಂಭಾಷಣೆ ಬಳಸಿ. ಸ್ನೇಹಪರವಾಗಿ ಮಾತಾಡೋದಾದ್ರೆ ಕೆಲವು ಭೇಟಿಯ ನಂತರ ಎಚ್ಚರ! ನಂ.1 ಪತ್ರಿಕೆಯನ್ನು ಪರಿಚಯಿಸಲು ಆಗುತ್ತೆ (6)

ನಮ್ಮ ಕ್ರೈಸ್ತ ಜೀವನ

  • ಗೀತೆ 154

  • ವಿರೋಧ ಇದ್ರೂ ಸ್ಥಿರವಾಗಿರಿ: (15 ನಿ.) ಚರ್ಚೆ. ವಿಡಿಯೋ ಹಾಕಿ. ನಂತರ ಸಭಿಕರಿಗೆ ಈ ಪ್ರಶ್ನೆಗಳನ್ನ ಕೇಳಿ: ನಾಜ಼ಿ ಸೆರೆಶಿಬಿರದಲ್ಲಿದ್ದ ಸಹೋದರರ ಮಾದರಿಯಿಂದ ನಾವೇನು ಕಲಿತೀವಿ? ರಷ್ಯಾ ಮತ್ತು ಸೋವಿಯಟ್‌ ಯೂನಿಯನ್‌ನಲ್ಲಿರೋ ಸಹೋದರರ ಮಾದರಿಯಿಂದ ನಾವೇನು ಕಲಿತೀವಿ?

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 02

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 113 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ