ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಮೇ ಪು. 10
  • ಜೂನ್‌ 13-19

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 13-19
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಮೇ ಪು. 10

ಜೂನ್‌ 13-19

2 ಸಮುವೇಲ 11-12

  • ಗೀತೆ 83 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ತಪ್ಪಾದ ಆಸೆಗಳು ನಿಮ್ಮನ್ನು ನಿಯಂತ್ರಿಸಲು ಬಿಡಬೇಡಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಸಮು 12:13—ಯೆಹೋವ ದೇವರು ದಾವೀದ ಮತ್ತು ಬತ್ಷೆಬೆಯನ್ನು ಸಾಯಿಸದೆ ಇರೋಕೆ ಯಾವೆಲ್ಲ ಕಾರಣಗಳಿತ್ತು? (it-1-E ಪುಟ 590 ಪ್ಯಾರ 1)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಸಮು 11:1-15 (10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (11)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆ ಬಳಸಿ. ಸ್ನೇಹಪರವಾಗಿ ಮಾತಾಡೋದಾದ್ರೆ ಕೆಲವು ಭೇಟಿಯ ನಂತರ ಎಚ್ಚರ! ನಂ.1 ಪತ್ರಿಕೆಯನ್ನು ಪರಿಚಯಿಸಲು ಆಗುತ್ತೆ. (13)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 05ರ ಉಪಶೀರ್ಷಿಕೆ 5 (15)

ನಮ್ಮ ಕ್ರೈಸ್ತ ಜೀವನ

  • ಗೀತೆ 34

  • “ನಿಮ್ಮ ಆಸೆಗಳನ್ನು ನಿಯಂತ್ರಿಸಿ”: (15 ನಿ.) ಚರ್ಚೆ. ಸಿಗರೇಟ್‌ ಸೇವನೆ ಜೀವನಕ್ಕೆ ವೇದನೆ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 08

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 106 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ