ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಮೇ ಪು. 14
  • ಜೂನ್‌ 27–ಜುಲೈ 3

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 27–ಜುಲೈ 3
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಮೇ ಪು. 14

ಜೂನ್‌ 27–ಜುಲೈ 3

2 ಸಮುವೇಲ 15-17

  • ಗೀತೆ 125 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಅಹಂಕಾರದಿಂದ ದಂಗೆ ಎದ್ದ ಅಬ್ಷಾಲೋಮ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಸಮು 16:4—ದಾವೀದ ಮಾಡಿದ ದುಡುಕು ನಿರ್ಧಾರದಿಂದ ನಾವೇನು ಕಲಿಯಬಹುದು? (ಕಾವಲಿನಬುರುಜು18.08 ಪುಟ 6 ಪ್ಯಾರ 11)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಸಮು 17:17-29 (5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (7)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆ ಬಳಸಿ. ಸ್ನೇಹಪರವಾಗಿ ಮಾತಾಡೋದಾದ್ರೆ ಕೆಲವು ಭೇಟಿಯ ನಂತರ ಎಚ್ಚರ! ನಂ.1 ಪತ್ರಿಕೆಯನ್ನು ಪರಿಚಯಿಸಲು ಆಗುತ್ತೆ. (2)

  • ಭಾಷಣ: (5 ನಿ.) ಕಾವಲಿನಬುರುಜು09 5/15 ಪುಟ 27-28—ವಿಷಯ: ಇತೈಯನ್ನು ಅನುಕರಿಸಿ ಸೇವೆಯಲ್ಲಿ ಹುರುಪು ತೋರಿಸಿ.—2ಸಮು 15:19-22. (13)

ನಮ್ಮ ಕ್ರೈಸ್ತ ಜೀವನ

  • ಗೀತೆ 72

  • ಸ್ಥಳೀಯ ಅಗತ್ಯಗಳು: (5 ನಿ.)

  • “ಪ್ರೀತಿ . . . ಹೆಮ್ಮೆಯಿಂದ ಬೀಗಲ್ಲ”: (10 ನಿ.) ಚರ್ಚೆ. ಪ್ರೀತಿ ಹೇಗೆ ನಡೆದುಕೊಳ್ಳುತ್ತೆ ಅಂತ ನೆನಪಿಡಿ—ಉಬ್ಬಿಕೊಳ್ಳುವುದಿಲ್ಲ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 10

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 119 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ