ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಜುಲೈ ಪು. 2
  • ಜುಲೈ 4-10

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜುಲೈ 4-10
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಜುಲೈ ಪು. 2

ಜುಲೈ 4-10

2 ಸಮುವೇಲ 18-19

  • ಗೀತೆ 90 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ವಿನಮ್ರ ಬರ್ಜಿಲೈ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಸಮು 19:24-30—ಮೆಫೀಬೋಶೆತನ ಉದಾಹರಣೆಯಿಂದ ನಮಗೆ ಯಾವ ಉತ್ತೇಜನ ಸಿಗುತ್ತದೆ? (ಕಾವಲಿನಬುರುಜು20.04 ಪುಟ 30 ಪ್ಯಾರ 19)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಸಮು 19:31-43 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಖುಷಿ—ಅಕಾ 20:35 ವಿಡಿಯೋ ಹಾಕಿ: ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗೆಲ್ಲ ವಿಡಿಯೋವನ್ನು ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ.a ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 1)

  • ಭಾಷಣ: (5 ನಿ.) ಕಾವಲಿನಬುರುಜು21.08 ಪುಟ 23-25 ಪ್ಯಾರ 15-19—ವಿಷಯ: ನಿಮ್ಮಿಂದ ಮುಟ್ಟೋಕೆ ಆಗೋ ಯಾವ ಗುರಿಗಳನ್ನ ನೀವು ಇಡಬಹುದು? (ಪ್ರಗತಿ ಪಾಠ 20)

ನಮ್ಮ ಕ್ರೈಸ್ತ ಜೀವನ

  • ಗೀತೆ 140

  • “ಹೊಸ ಸೇವಾ ವರ್ಷಕ್ಕಾಗಿ ಗುರಿಗಳನ್ನು ಇಡಿ—ಪಯನೀಯರ್‌ ಸೇವೆ”: (15 ನಿ.) ಚರ್ಚೆ. ನೀವು ಧೈರ್ಯಶಾಲಿ . . . ಪಯನೀಯರಾಗಿರಿ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ! ಪಾಠ 11

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 115 ಮತ್ತು ಪ್ರಾರ್ಥನೆ

a ಪುಟ 16ರಲ್ಲಿರುವ ಲೇಖನ ನೋಡಿ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ