ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಜುಲೈ ಪು. 9
  • ರಾಜ್ಯ ಪ್ರಚಾರಕರ ಶಾಲೆಗೆ ಅರ್ಜಿ ಹಾಕಿ

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ರಾಜ್ಯ ಪ್ರಚಾರಕರ ಶಾಲೆಗೆ ಅರ್ಜಿ ಹಾಕಿ
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
  • ಅನುರೂಪ ಮಾಹಿತಿ
  • ರಾಜ್ಯ ಪ್ರಚಾರಕರ ಶಾಲೆಗೆ ಹಾಜರಾಗಲು ನಿಮಗೆ ಇಷ್ಟ ಇದ್ಯಾ?
    ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2020
  • ಯೆಹೋವನು ಕೊಡುವ ಶಿಕ್ಷಣವೇ ಅತ್ಯುತ್ತಮ
    ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
  • “ಸೌವಾರ್ತಿಕನ ಕೆಲಸವನ್ನು ಮಾಡು”
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು—2004
  • ಪಯನೀಯರರಿಗಾಗಿ ಯಾವೆಲ್ಲ ಶಾಲೆಗಳಿವೆ?
    ಯೆಹೋವ ದೇವರ ಇಷ್ಟವನ್ನು ಯಾರು ಮಾಡುತ್ತಿದ್ದಾರೆ?
ಇನ್ನಷ್ಟು
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಜುಲೈ ಪು. 9

ಕ್ರೈಸ್ತ ಜೀವನ | ಹೊಸ ಸೇವಾ ವರ್ಷಕ್ಕಾಗಿ ಗುರಿಗಳನ್ನು ಇಡಿ

ರಾಜ್ಯ ಪ್ರಚಾರಕರ ಶಾಲೆಗೆ ಅರ್ಜಿ ಹಾಕಿ

ರಾಜ್ಯ ಪ್ರಚಾರಕರ ಶಾಲೆಗೆ (SKE) ಹೋಗಬೇಕಂದ್ರೆ ನಿಮ್ಮ ಜೀವನದಲ್ಲಿ ಸಮಸ್ಯೆಗಳೇ ಇರಬಾರದು ಅಂತ ಅಲ್ಲ. ಪ್ರೌಢತೆ, ಯೆಹೋವನ ಮೇಲೆ ಪ್ರೀತಿ-ನಂಬಿಕೆ ಮತ್ತು ಯಾವುದೇ ನೇಮಕ ಸಿಕ್ಕಿದರೂ ಮಾಡೋ ಮನಸ್ಸು ಇರಬೇಕು. ಇದೇ ಮುಖ್ಯ!—ಯೆಶಾ 6:8.

ನಂಬಿಕೆ ತೋರಿಸಲು ನಿಮ್ಮ ಮುಂದಿರುವ ಅವಕಾಶಗಳು—ರಾಜ್ಯ ಪ್ರಚಾರಕರ ಶಾಲೆಗೆ ಹಾಜರಾಗಿ ಅನ್ನೋ ವಿಡಿಯೋ ನೋಡಿ ಈ ಪ್ರಶ್ನೆಗಳಿಗೆ ಉತ್ತರ ಕೊಡಿ:

  • “ನಂಬಿಕೆ ತೋರಿಸಲು ನಿಮ್ಮ ಮುಂದಿರುವ ಅವಕಾಶಗಳು—ರಾಜ್ಯ ಪ್ರಚಾರಕರ ಶಾಲೆಗೆ ಹಾಜರಾಗಿ” ಅನ್ನೋ ವಿಡಿಯೋದಲ್ಲಿ ಬರೋ ದೃಶ್ಯ. ಯೆಹೋವ ದೇವರು ತನಗೆ ಹೇಗೆಲ್ಲಾ ಸಹಾಯ ಮಾಡಿದ್ದಾನೆ ಅಂತ ಗ್ಯಾಬ್ರಿಯೇಲ್‌ ಯೋಚಿಸ್ತಾ ಇದ್ದಾನೆ.

    ಗ್ಯಾಬ್ರಿಯೇಲ್‌ SKE ಅರ್ಜಿ ಹಾಕೋಕೆ ಯಾಕೆ ಹಿಂದೆಮುಂದೆ ನೋಡಿದ? ಫಿಲಿಪ್ಪಿ 4:13 ಓದಿ ಧ್ಯಾನ ಮಾಡಿದ್ದರಿಂದ ಅವನಿಗೆ ಹೇಗೆ ಸಹಾಯ ಆಯ್ತು?

ನಿಮಗೆ SKEಗೆ ಹೋಗಬೇಕು ಅನ್ನೋ ಗುರಿ ಇದ್ದರೆ ಹಿರಿಯರ ಹತ್ರ ಮಾತಾಡಿ. ಏನು ಮಾಡಬೇಕು ಅಂತ ಅವರು ನಿಮಗೆ ಹೇಳುತ್ತಾರೆ.

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ